ಮುಂಬೈ ಒತ್ತೆಯಾಳು ಬಿಕ್ಕಟ್ಟಿನ ಹಿಂದಿನ ವ್ಯಕ್ತಿ ರೋಹಿತ್ ಆರ್ಯ ಯಾರು? ಆತನ ಹಿನ್ನೆಲೆ ಏನು?
ಮುಂಬೈನ ಪವಾಯ್ನಲ್ಲಿರುವ ಆರ್ಎ ಸ್ಟುಡಿಯೋನಲ್ಲಿಹಾಡಹಗಲೆ ರೋಹಿತ್ ಆರ್ಯ ಹೆಸರಿನ ವ್ಯಕ್ತಿಯೊಬ್ಬ 17 ಮಕ್ಕಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ. ಹದಿನೇಳು ಮಕ್ಕಳ ಜೊತೆಗೆ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷನೂ ಸಹ ಒತ್ತೆಯಾಳಾಗಿ ಇದ್ದ. ಮುಂಬೈನ ಪವಾಯ್ನಲ್ಲಿರುವ...

