“ಸಾರಾಭಾಯಿ ವರ್ಸಸ್ ಸಾರಾಭಾಯಿ”, “ಜಾನೆ ಭಿ ದೋ ಯಾರೋ” ಮತ್ತು “ಮೈ ಹೂ ನಾ” ಚಿತ್ರಗಳಲ್ಲಿ ತಮ್ಮ ಅಪ್ರತಿಮ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ಹಿರಿಯ ನಟ ಸತೀಶ್ ಶಾ ಅವರು ಅಕ್ಟೋಬರ್ 25 ರಂದು ಮಧ್ಯಾಹ್ನ...
ಯೋಗಬಾಲೆ ತನುಶ್ರೀ ಪಿತ್ರೋಡಿ 50 ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ 10 ನೇ ವಿಶ್ವ ದಾಖಲೆ ಮಾಡಿದ್ದಾರೆ.ಬೆಹರೈನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ....
ಮೀರಾ-ಭಾಯಂದರ್ ಶಾಸಕ, ಸಾರಿಗೆ ಮಂತ್ರಿ ಪ್ರತಾಪ್ಸರ್ನಾಯಕ್ ಅವರ ಸಹಯೋಗದಿಂದ ಮೀರಾ- ಭಾಯಂದರ್ ಮುನ್ಸಿಪಲ್ ಕಾರ್ಪೊರೇಷನ್ ನ ಸಹಕಾರದಿಂದ ಮೀರಾ-ಭಾಯಂದರ್ ಪರಿಸರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ದಕ್ಷಿಣ ಭಾರತ ಭವನವನ್ನು ಪ್ರತಾಪ್ ಸರ್ನಾಯಕ್ ವೀಕ್ಷಿಸಿದರು. ಈ ಭವನ...
ಕಲ್ಯಾಣ, ಅಕ್ಟೋಬರ್ 24: ಕುಲಾಲ ಸಂಘ ಮುಂಬಯಿಯ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳಾದೇವಿ ಹತ್ತಿರದ ಕುಲಾಲ ಭವನದ ಉದ್ಘಾಟನಾ ಸಮಾರಂಭವು ನವೆಂಬರ್ 23, 2025 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಭವನದ ಉದ್ಘಾಟನಾ...
ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. 15ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಆಂಧ್ರ ಪ್ರದೇಶದ ಕರ್ನೂಲ್ ಚಿನ್ನಟೆಕೋರು ಗ್ರಾಮದ ಬಳಿ...
ಸುರತ್ಕಲ್‌ನ ಬಾರ್ ಒಂದರಲ್ಲಿ ಎರಡು ಗುಂಪುಗಳ ನಡುವೆ ನಡೆದ ವಾಗ್ವಾದವು ವಿಕೋಪಕ್ಕೆ ತಿರುಗಿ, ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಗುರುವಾರ ರಾತ್ರಿ ನಡೆದ ಈ ಘಟನೆಯಲ್ಲಿ ಮುಕ್ಷಿದ್ ಎಂಬುವವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣಕ್ಕೆ...
ಸಮಿತಿಯ ಸಮಾಜ ಸೇವೆಗೆ ಭಕ್ತರ ಸಹಕಾರ ಅಗತ್ಯ – ಮಾಧವ ಎಸ್.ಶೆಟ್ಟಿ. ಚಿತ್ರ,ವರದಿ: ಉಮೇಶ್ ಕೆ.ಅಂಚನ್. ಮುಂಬಯಿ ,ಅ.23 : ಸಮಿತಿಯು ಕಳೆದ 5 ದಶಕಗಳಿಂದ ಸಾಯಿಬಾಬಾರವರ ಆಶೀರ್ವಾದದಿಂದ ಹಲವಾರು ಸಮಾಜಪರ ಸೇವೆಯನ್ನು ಕೈಗೊಂಡಿದೆ....
ಮುಂಬಯಿ, ಅಕ್ಟೋಬರ್ 23: ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ), ಕೊಪ್ಪಳ ವತಿಯಿಂದ ಅಕ್ಟೋಬರ್ 26ರಂದು ‘ಗವಿಸಿದ್ಧ ಎನ್. ಬಳ್ಳಾರಿ...
ಮಂಗಳವಾರ ಮುಂಜಾನೆ ತಮ್ಮ ಮೂರನೇ ಮಹಡಿಯ ಫ್ಲಾಟ್‌ನ ಅಡುಗೆಮನೆಯಲ್ಲಿ ಶಂಕಿತ ಎಲ್‌ಪಿಜಿ ಸೋರಿಕೆಯಾಗಿ ಎರಡು ಅಡುಗೆ ಅನಿಲ ಸಿಲಿಂಡರ್‌ಗಳು ಸ್ಫೋಟಗೊಂಡು ಮಹಿಳೆ ಮತ್ತು ಅವರ ಮಗಳು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಅವರ ಫ್ಲಾಟ್‌ನ ಮೇಲಿನ...
ದೀಪಾವಳಿಯು ದೀಪಗಳು ಮತ್ತು ಪ್ರೀತಿಯ ರೋಮಾಂಚಕ ಹಬ್ಬವಾಗಿದ್ದು, ಭಾರತದಲ್ಲಿ ಅತ್ಯಂತ ಮಹತ್ವದ ಮತ್ತು ವ್ಯಾಪಕವಾಗಿ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದಾಗಿದೆ. ಆಚರಣೆಗಳ ಹೊರತಾಗಿ, ಈ ಹಬ್ಬವು ಪ್ರಾಚೀನ ಭಾರತೀಯ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತದಲ್ಲಿ ಬೇರೂರಿರುವ...