26 C
Mumbai
March 8, 2026
Mumbai News Kannada

Author : Mumbai News Desk

https://mumbainewskannada.com/ - 2940 Posts - 0 Comments
ಸುದ್ದಿ

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಶ್ರೀ ದೇವೀ ಜಪಪಾರಾಯಣ ಸಂಪನ್ನ

Mumbai News Desk
ಸನಾತನ ಧರ್ಮದ ಮೌಲ್ಯಗಳನ್ನು ಮಕ್ಕಳು ಅರಿತುಕೊಳ್ಳಬೇಕು: ಶ್ರೀಮತಿ ಉಷಾ ರಘುರಾಮ್ ರೈ ಸುದ್ದಿ ಹಾಗೂ ಚಿತ್ರ: ಪಿ.ಆರ್. ರವಿಶಂಕರ್ ​ಬೊಯಿಸರ್ (ತಾ. 04.01.2026): ಪಶ್ಚಿಮ ಕರಾವಳಿಯ ಬೊಯಿಸರ್ ಪಶ್ಚಿಮದಲ್ಲಿರುವ ಪ್ರಸಿದ್ಧ ಶ್ರೀ ಸ್ವಾಮಿ ನಿತ್ಯಾನಂದ...
ಪ್ರಕಟಣೆ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) : ಫೆ. 8ರಂದು ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ

Mumbai News Desk
ಉಡುಪಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ, ವಿಶ್ವಕರ್ಮ ಸಹಕಾರಿ ಬ್ಯಾಂಕ್ ಉಡುಪಿ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ವಿಷ್ಣುಮೂರ್ತಿ ಫ್ರೆಂಡ್ಸ್ (ರಿ) ದೊಡ್ಡನಗುಡ್ಡೆ ಉಡುಪಿ, ವಿಷ್ಣುಮೂರ್ತಿ ಮಹಿಳಾ...
ಮುಂಬಯಿ

ಹರಟೆ ಸಾಹಿತಿ ದಿ. ಚಂದ್ರಶೇಖರ ರಾವ್ ಜನ್ಮದಿನಾಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Mumbai News Desk
​ಮುಂಬೈ: ಇಲ್ಲಿನ ಭಾಂಡುಪ್ ಪಶ್ಚಿಮದ ನಿವಾಸದಲ್ಲಿ ಜನ್ಮದಿನಾಚರಣೆಯ ಅಂಗವಾಗಿ ‘ದಿ. ಚಂದ್ರಶೇಖರ ರಾವ್ ಮೆಮೋರಿಯಲ್ ಟ್ರಸ್ಟ್’ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಅರ್ಥಪೂರ್ಣ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ...
ಪ್ರಕಟಣೆ

ಆದಿ ಕಿಲ್ಲಾಡಿ ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಕಿಲ್ಪಾಡಿ, ಮೂಲ್ಕಿ : ಫೆ. 7ಕ್ಕೆ. ಸಿರಿಸಿಂಗಾರದ ನೇಮೋತ್ಸವ

Mumbai News Desk
ಆದಿ ಕಿಲ್ಲಾಡಿ ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ದಿನಾಂಕ 07-02-2026ನೇ ಶನಿವಾರದಂದು ವಾರ್ಷಿಕ ಸಿರಿಸಿಂಗಾರದ ನೇಮೋತ್ಸವವು ಜರಗಲಿರುವುದು.ಆ ಪ್ರಯುಕ್ತ ಭಕ್ತಾಭಿಮಾನಿಗಳಾದ ತಾವೆಲ್ಲರೂ ಆಗಮಿಸಿ, ಶ್ರೀ ದೈವದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ತನು-ಮನ-ಧನಗಳಿಂದ ಸಹಕರಿಸಿ,...
ಸುದ್ದಿ

ಶ್ರೀನಿವಾಸ ಜೋಕಟ್ಟೆಯವರ ‘ಅದೆಲ್ಲಾ ಬಿಟ್ಟು’ ಕತಾಸಂಕಲನಕ್ಕೆಕನ್ನಡ ಸಾಹಿತ್ಯ ಪರಿಷತ್ ನ ಕೆ. ವಾಸುದೇವಾಚಾರ್ ದತ್ತಿ ಪ್ರಶಸ್ತಿ

Mumbai News Desk
ಬೆಂಗಳೂರು/ಮುಂಬಯಿ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇವರು ಜನವರಿಯಿಂದ ಡಿಸೆಂಬರ್ 2024 ರ ಅಂತ್ಯದವರೆಗೆ ಪ್ರಕಟವಾದ ಒಟ್ಟು 54 ಪ್ರಕಾರದ ದತ್ತಿಗಳ 58 ಪ್ರಶಸ್ತಿಗಳಿಗೆ ಕೃತಿಗಳನ್ನು ಬರಹಗಾರರಿಂದ ಆಹ್ವಾನಿಸಿದ್ದು ಫಲಿತಾಂಶ ಪ್ರಕಟವಾಗಿದೆ.ಇದರಲ್ಲಿ ಮುಂಬಯಿಯ...
ಸುದ್ದಿ

ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ : ಜೆಸಿ ವಿಕ್ಕಿ ಪೂಜಾರಿ ಮಡುಂಬು

Mumbai News Desk
28 ವರುಷಗಳನ್ನು ಪೂರೈಸಿರುವ ವಲಯ 15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿಗೆ ನೂತನ ಅಧ್ಯಕ್ಷ ಜೆಸಿ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ. ಪದಪ್ರಧಾನ ಸಮಾರಂಭವು ಡಿಸೆಂಬರ್ 31ರ ಶನಿವಾರ ಕಾಪು ಜೆಸಿಐ...
ಮುಂಬಯಿ

ಡೊಂಬಿವಲಿಯಲ್ಲಿ ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ ಸಂಭ್ರಮ: ಸಾಹಿತಿಗಳಾದ ಪ್ರಜ್ಞಾ ಮತ್ತಿಹಳ್ಳಿ ಹಾಗೂ ತೇಜಾವತಿ ಎಚ್.ಡಿ ಅವರಿಗೆ ಪ್ರತಿಷ್ಠಿತ ಸ್ಮಾರಕ ಪ್ರಶಸ್ತಿ ಪ್ರದಾನ

Mumbai News Desk
ಮಹಾರಾಷ್ಟ್ರದ ಮಣ್ಣಿನಲ್ಲಿ ಕನ್ನಡದ ಕಂಪು ಪಸರಿಸುತ್ತಿರುವ ಜಗಜ್ಯೋತಿ ಕಲಾವೃಂದ: ಶ್ಯಾಮಲಾ ಮಾಧವ ಶ್ಲಾಘನೆ ಚಿತ್ರ : ಸತೀಶ್ ಶೆಟ್ಟಿ, ವರದಿ: ಇನ್ನಂಜೆ ಜಯರಾಮ್ ​ಮುಂಬಯಿ: “ಮಹಾರಾಷ್ಟ್ರದ ಮಣ್ಣಿನಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆ ಹಾಗೂ...
ಮುಂಬಯಿ

ಮೂರು ದಶಕಗಳ ಅವಿರತ ಸೇವಾ ಪಯಣ: ಭಾರತ್ ಬ್ಯಾಂಕಿನ ಹಿರಿಯ ಅಧಿಕಾರಿ ಸುಧೀರ್ ಸುವರ್ಣರಿಗೆ ಅಭಿನಂದನಾ ಪೂರ್ವಕ ಬೀಳ್ಕೊಡುಗೆ

Mumbai News Desk
ಭಾರತ್ ಬ್ಯಾಂಕಿನ ಮುಂಬೈಯ ಮಲಾಡ್ ಪೂರ್ವ ರಾಣಿ ಸತಿ ಮಾರ್ಗ,ಶಾಖೆಯಲ್ಲಿ ಉಪ ಪ್ರಬಂಧಕರಾಗಿ ಸೇವೆ ಸಲ್ಲಿಸುತ್ತಿದ್ದ ಸುಧೀರ್ ಬಿ. ಸುವರ್ಣ ಅವರು 37 ವರ್ಷಗಳ ಸುದೀರ್ಘ ಹಾಗೂ ಸ್ತುತ್ಯಾರ್ಹ ಸೇವೆಯ ನಂತರ ದಿನಾಂಕ 31/01/2026...
ಮುಂಬಯಿ

ಕಾಪು ಮೊಗವೀರ ಮಹಿಳಾ ಮಂಡಳಿ, ಮುಂಬಯಿ ಇವರ ವತಿಯಿಂದ ಅರಿಶಿನ ಕುಂಕುಮ ಹಾಗೂ  ವಾರ್ಷಿಕ ಸಭೆ

Mumbai News Desk
ಕಾಪು ಮೊಗವೀರ ಮಹಿಳಾ ಮಂಡಳಿ ಮುಂಬಯಿ ಇವರು ಆಯೋಜಿಸಿದ ಅರಿಶಿನ ಕುಂಕುಮ ಕಾರ್ಯಕ್ರಮವು  ಜನವರಿ 18 ರಂದು ಅಂಧೇರಿ ಪಶ್ಚಿಮದ ಮೊಗವೀರ ಭವನದಲ್ಲಿ ಜರಗಿತು. ಮಂಡಳಿಯ ಕಾರ್ಯದರ್ಶಿ ಹೇಮ ಕೋಟ್ಯಾನ್ ರವರು ಎಲ್ಲಾ ಸದಸ್ಯರುಗಳನ್ನು...
ಮುಂಬಯಿ

ಬೊರಿವಲಿ: ಜಗದೀಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ; ಕುಣಿತ ಭಜನೆಯ ಭಕ್ತಿಪರವಶತೆ

Mumbai News Desk
​ಚಿತ್ರ: ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ಮುಂಬೈ: ಬೊರಿವಲಿ ಪೂರ್ವದ ಶ್ರೀಕೃಷ್ಣ ನಗರದ ನ್ಯಾನ್ಸಿ ಕಾಂಪ್ಲೆಕ್ಸ್‌ನಲ್ಲಿ (ನವೀಕೃತ ಡಿಜಿಯಸ್ ಶೀತಲ್ ರಿಗಾಲಿಯಾ) ನೆಲೆಸಿರುವ ಪುರಾತನ ಇತಿಹಾಸ ಪ್ರಸಿದ್ಧ ಗಾಂಪ್ಲೇವಿ ಶ್ರೀ ಜಗದೀಶ್ವರಿ ಅಮ್ಮನವರ...