30 C
Mumbai
September 9, 2026
Mumbai News Kannada

Author : Mumbai News Desk

https://mumbainewskannada.com/ - 3848 Posts - 0 Comments
ಮುಂಬಯಿ

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.

Mumbai News Desk
ಜೋಗೆಶ್ವರಿ ಪೂರ್ವ ಇಲ್ಲಿ ನಡೆದ ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ನಗರದ ಮೊಗವೀರ ಸಮಾಜದ ಪ್ರತಿಷ್ಠಿತ ಸಂಘಟನೆಗಳಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಗಣೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ...
ಮುಂಬಯಿ

ಮಲಾಡ್ ಕುರಾರ್ ಮಹಾತೋಬಾರ ಶ್ರೀ ಶನಿ ಮಂದಿರದ ನೂತನ ಕಾರ್ಯಾಧ್ಯಕ್ಷರಾಗಿ  ಸೂರ್ಯಕಾಂತ ಜಯ ಸುವರ್ಣ ಆಯ್ಕೆ.

Mumbai News Desk
ಪರಮಾತ್ಮನ ಭಕ್ತಿಗೆ ಸಿಕ್ಕಿದ ಮಹಾಪ್ರಸಾದ – ಸೂರ್ಯಕಾಂತ್ ಜೆ ಸುವರ್ಣ  ಮಲಾಡ್ ಪೂರ್ವ ಕುರಾರ್ ವಿಲೇಜ್ ನ ಶ್ರೀ ಶನೀಶ್ವರ ದೇವಸ್ಥಾನದ ಸಮಿತಿಯ ಸಭೆ ತಾ.14.10.25ರಂದು ಗೊರೇಗಾಂವ್ ಪೂರ್ವದ ಸಾಯಿ ಲೀಲಾ ಹೋಟೆಲಿನ ಸಭಾಗೃಹದಲ್ಲಿ...
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಅಕ್ಟೋಬರ್ 17ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk
ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 17/10/2025 ನೇ ಶುಕ್ರವಾರದಂದು ಮಾಸಿಕ ಸಂಕ್ರಮಣ...
ಸುದ್ದಿ

ತೆಂಕು ತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಇನ್ನಿಲ್ಲ

Mumbai News Desk
ಖ್ಯಾತ ತೆಂಕುತಿಟ್ಟು ಯಕ್ಷಗಾನ ಭಾಗವತ,ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ(65) ಅವರು ಅಕ್ಟೋಬರ್ 16 ರ ಗುರುವಾರದಂದು ಅರಸಿನಮಕ್ಕಿಯ ಅವರ ನಿವಾಸದಲ್ಲಿ ನಿಧನರಾದರು. ತೆಂಕುತಿಟ್ಟು ಶೈಲಿಯ ಯಕ್ಷಗಾನ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಅಗಲಿದ್ದು, ಯಕ್ಷಗಾನ ಲೋಕಕ್ಕೆ...
ತುಳುನಾಡು

ಕನ್ನಡ ಕಿರುತೆರೆ ನಟಿ, ‘ಬಿಗ್ ಬಾಸ್’ ಖ್ಯಾತಿಯ ಕಾವ್ಯ ಶಾಸ್ತ್ರೀ ಅವರಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಿಗೆ ವಿಶೇಷ ಪೂಜೆ: ನವದುರ್ಗಾ ಲೇಖನ ಸಮರ್ಪಣೆ

Mumbai News Desk
​ ಚಿತ್ರ ಮಾಹಿತಿ: ವಿಕ್ಕಿ ಪೂಜಾರಿ ಮಡುಂಬು ​ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ‘ಬಿಗ್ ಬಾಸ್’ ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಕಾವ್ಯ ಶಾಸ್ತ್ರೀ ಅವರು ಇತ್ತೀಚೆಗೆ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ...
ಕ್ರೀಡೆ

ಮುಂಬೈ : ಜಿಲ್ಲಾ ಕ್ರೀಡಾ ಕಛೇರಿ ಆಯೋಜಿಸಿದ ಕ್ರಿಕೆಟ್‌ ಪಂದ್ಯಾಟದಲ್ಲಿ ಚೆಂಬೂರು ಕರ್ನಾಟಕ ಪ್ರೌಢಶಾಲೆಗೆ ಮುಂಬೈ ವಲಯದ ಕಿರೀಟ

Mumbai News Desk
​ಮುಂಬೈ ಉಪನಗರದ ಜಿಲ್ಲಾ ಕ್ರೀಡಾ ಕಚೇರಿ (District Sports Office – DSO) ಆಯೋಜಿಸಿದ್ದ ಅಂತರ ಶಾಲಾ ಕ್ರಿಕೆಟ್ ಪಂದ್ಯಾವಳಿ, ಅಂಡರ್-14 ಬಾಲಕರ ವಿಭಾಗದ ಮುಂಬೈ ವಲಯದ ಪ್ರಶಸ್ತಿಯನ್ನು ಚೆಂಬೂರು ಸಂಘದ, ಚೆಂಬೂರು ಕರ್ನಾಟಕ...
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ,ಬಗ್ವಾಡಿ ಹೋಬಳಿ ಮುಂಬಯಿ : ಸ್ನೇಹ ಸಮ್ಮಿಲನ.

Mumbai News Desk
 ನೂತನ ಅಧ್ಯಕ್ಷರಾದ ಸಂತೋಷ್ ಕೆ ಪುತ್ರನ್ ರಿಂದ ಸಂಘ, ಸಮಾಜದ ಅಭಿವೃದ್ಧಿಗೆ ಯೋಜನೆಗಳ ಘೋಷಣೆ. ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ), ಮುಂಬಯಿ ಇದರ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅ.12ರಂದು ಥಾಣೆ ಘೋಡ್‌ಬಂದರ್...
ಸುದ್ದಿ

ಮಹಾಭಾರತದಲ್ಲಿ ಕರ್ಣನ ಪಾತ್ರ ನಿರ್ವಹಿಸಿದ ನಟ ಪಂಕಜ್ ಧೀರ್ 68ನೇ ವಯಸ್ಸಿನಲ್ಲಿ ನಿಧನ

Mumbai News Desk
ನಟ ಪಂಕಜ್ ಧೀರ್ ಅವರು 68 ನೇ ವಯಸ್ಸಿನಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡಿದ ನಂತರ (ಇಂದು) ಅಕ್ಟೋಬರ್ 15, 2025 ರಂದು ನಿಧನರಾದರು ಎಂದು ಅವರ ಪರಿಚಯಸ್ಥ ಅಮಿತ್ ಬೆಹ್ಲ್ ದೃಢಪಡಿಸಿದ್ದಾರೆ. ಧೀರ್ ಸ್ವಲ್ಪ...
ಮುಂಬಯಿ

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮಹೇಶ್ ಶೆಟ್ಟಿ ತೆಳ್ಳಾರ್, ಎರ್ಮಳ್ ಹರೀಶ್ ಶೆಟ್ಟಿ ಭೇಟಿ: ಕುಟುಂಬಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ

Mumbai News Desk
​ಮುಂಬಯಿ, ಅಕ್ಟೋಬರ್ 14: ಇತ್ತೀಚೆಗೆ ಜೋಗೇಶ್ವರಿ ಪೂರ್ವದಲ್ಲಿ ನಡೆದ ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಹಿಂದೂ ಪರವಾದಿ ಮಹೇಶ್ ಶೆಟ್ಟಿ ತೆಳ್ಳಾರ್, ಉತ್ತರ ಮುಂಬಯಿ ಬಿಜೆಪಿ ಉಪಾಧ್ಯಕ್ಷ ಎರ್ಮಳ್ ಹರೀಶ್ ಶೆಟ್ಟಿ...
ಮುಂಬಯಿ

ಶ್ರೀ ಮಹಾವಿಷ್ಣು ಮಂದಿರದಲ್ಲಿ 48ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ ಯಶಸ್ವಿ ಸಂಪನ್ನ

Mumbai News Desk
2027 ರಲ್ಲಿ ಜರಗುವ ಮಂದಿರದ ಸುವರ್ಣ ಮಹೋತ್ಸವದ ಕಾರ್ಯಕ್ರಮ ನೆರೆವೇರಲು ನಾವೆಲ್ಲರೂ ಕೈಜೋಡಿಸೋಣ – ಎಡ್ಮರ್ ಗುತ್ತು ರಮೇಶ್ ಶೆಟ್ಟಿ ಡೊಂಬಿವಲಿ: ಭಕ್ತಿಯ ಸಾಗರದಲ್ಲಿ ಮಿಂದೆದ್ದ ಡೊಂಬಿವಲಿಯ ಶ್ರೀ ಮಹಾವಿಷ್ಣು ಮಂದಿರವು, ಶ್ರೀ ಮುಂಬ್ರಾ ಮಿತ್ರ ಭಜನಾ ಮಂಡಳಿಯ ಸಂಚಾಲಕತ್ವದಲ್ಲಿ ಆಯೋಜಿಸಿದ್ದ 48ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನಾ ಕಾರ್ಯಕ್ರಮವು ಅಕ್ಟೋಬರ್...