30 C
Mumbai
September 9, 2026
Mumbai News Kannada

Author : Mumbai News Desk

https://mumbainewskannada.com/ - 3848 Posts - 0 Comments
ಸುದ್ದಿ

ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಸದಸ್ಯ ಪ್ರವೀಣ್ ಪೂಜಾರಿ (50) ನಿಧನ: ಮಂಡಳಿಯಿಂದ ತೀವ್ರ ಸಂತಾಪ

Mumbai News Desk
ಮುಂಬಯಿ/ಕಾರ್ಕಳ: ​ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ (ಜರಿಮರಿ, ಮುಂಬಯಿ) ಯ ಹಿರಿಯ ಮತ್ತು ಸಕ್ರಿಯ ಸದಸ್ಯರಾಗಿದ್ದ ಶ್ರೀ ಪ್ರವೀಣ್ ಪೂಜಾರಿ (50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು, ದಿನಾಂಕ ಅಕ್ಟೋಬರ್ 14, 2025...
ಸುದ್ದಿ

ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣು

Mumbai News Desk
ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ರೈಲ್ವೆ ಹಳಿಯ...
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಮೀರಾ ರೋಡ್ ಸ್ಥಳೀಯ ಕಚೇರಿಯಿಂದ ಅದ್ಧೂರಿ ಸ್ನೇಹ ಸಮ್ಮಿಲನ;

Mumbai News Desk
ಸಂಘಟನೆಗೆ ಯುವಶಕ್ತಿಯ ಬಲ ಅತ್ಯಗತ್ಯ: ನೀಲೇಶ್ ಪೂಜಾರಿ ಪಲಿಮಾರ್ ಅವರ ಕರೆ ​ಚಿತ್ರ ಮತ್ತು ವರದಿ: ಉಮೇಶ್ ಕೆ. ಅಂಚನ್. ​ಮುಂಬಯಿ, ಅಕ್ಟೋಬರ್ 12: ​ಸಂಘಟನೆಗೆ ಸದೃಢತೆ ಮತ್ತು ಹೊಸ ಆಯಾಮ ನೀಡಲು ಯುವಶಕ್ತಿಯ...
ತುಳುನಾಡು

ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್ ಉದ್ಘಾಟನೆ

Mumbai News Desk
ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್ನ ಉದ್ಘಾಟನಾ ಸಮಾರಂಭ ಬಪ್ಪನಾಡು ಬಡಗುಹಿತ್ಲು ಬಳಿಯ ಕಾಂತು ಸೇವೆಗಾರ ಧರ್ಮ ಚಾವಡಿಯ ವೇದಿಯಲ್ಲಿ ನಡೆಯಿತು.ಕಾಂತು ಸೇವೆಗಾರ ಧರ್ಮ ಚಾವಡಿ ನೂತನ ಟ್ರಸ್ಟ್ ಉದ್ಘಾಟಿಸಿ ಮೂಲ್ಕಿ ಸೀಮೆಯ...
ಮುಂಬಯಿ

ಸಂಸ್ಕೃತಿ ಅಮೀನ್ ದುರ್ಮರಣ ; ಬಿಲ್ಲವರ ಎಸೋಸಿಯೇಷನ್ ಮತ್ತು ಸ್ಥಳೀಯರಿಂದ ಪ್ರತಿಭಟನೆ, ಇಬ್ವರ ಬಂಧನ – ಬಿಲ್ಡರ್ ಪರಾರಿ

Mumbai News Desk
ಮುಂಬೈಯ ಜೋಗೇಶ್ವರಿಯಲ್ಲಿ ಅಕ್ಟೋಬರ್ 7 ರಂದು ನಿರ್ಮಾಣ ಹಂತದಲ್ಲಿರುವ ಕಟ್ಟಡದ 19 ನೇ ಮಹಡಿಯಿಂದ ಕಾಂಕ್ರೀಟ್ ಇಟ್ಟಿಗೆ ತಲೆಯ ಮೇಲೆ ಬಿದ್ದು ಸಾವನ್ನಪ್ಪಿದ 22 ವರ್ಷದ ಸಂಸ್ಕೃತಿ ಅಮೀನ್ ಅವರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ,...
ಪ್ರಕಟಣೆ

ಡೊಂಬಿವಿಲಿ ಶ್ರೀ ಜಗದಂಬಾ ಮಂದಿರ: ಅ. 16 ರಂದು ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ

Mumbai News Desk
​ಡೊಂಬಿವಿಲಿ: ಶ್ರೀ ಜಗದಂಬಾ ಮಂದಿರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ದಿನಾಂಕ 16ನೇ ಅಕ್ಟೋಬರ್ 2025 ರ ಗುರುವಾರದಂದು ವಿಶೇಷ ಚಂಡಿಕಾ ಹೋಮವನ್ನು ಆಯೋಜಿಸಲಾಗಿದೆ. ​ಬೆಳಿಗ್ಗೆ 9.00 ಗಂಟೆಗೆ ಚಂಡಿಕಾ ಹೋಮದ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು,...
ಸುದ್ದಿ

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk
​ಮಂಗಳೂರು: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾದ ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ನಡೆದಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲಿ ನೋಡಿದರೆ ಚೆಂದ....
ಮುಂಬಯಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ ಮಹಾಸಭೆ

Mumbai News Desk
​‘ಸಹಬಾಳ್ವೆ ಮತ್ತು ಒಗ್ಗಟ್ಟಿನಿಂದ ಸಂಘಟನೆಯನ್ನು ಮುನ್ನಡೆಸೋಣ’ – ನಿತ್ಯಾನಂದ ಡಿ. ಕೋಟ್ಯಾನ್ ​ವರದಿ: ದಿನೇಶ್ ಕುಲಾಲ್, ಚಿತ್ರ: ಭಾಸ್ಕರ್ ಕಾಂಚನ್ ​ಮುಂಬಯಿ, ಅಕ್ಟೋಬರ್ 11: ​ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ ಮಹಾಸಭೆಯು...
ಮುಂಬಯಿ

ಭಜನೆಯಿಂದ ಭಾವನಾತ್ಮಕ ಸಮಸ್ಯೆಗೆ ಪರಿಹಾರ: ಶ್ರೀ ನಾರಾಯಣಗುರು ಭಜನ ಮಂಡಳಿ ಮಲಾಡ್ ವಲಯಕ್ಕೆ ಸೂರ್ಯಕಾಂತ್ ಜೆ. ಸುವರ್ಣ ಚಾಲನೆ

Mumbai News Desk
​ಮಲಾಡ್, ಅ. 11: ​ಮುಂಬಯಿಯ ತುಳುನಾಡಿನ ಸಮೃದ್ಧ ಪರಂಪರೆಯನ್ನು ಎತ್ತಿ ಹಿಡಿಯುವಲ್ಲಿ ಭಜನೆ ಮಹತ್ತರ ಪಾತ್ರ ವಹಿಸುತ್ತದೆ. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಸಿದ್ಧಾಂತಗಳಿಗೆ ಬದ್ಧರಾಗಿ, ಸಮಾಜದಲ್ಲಿ ಸಂಘಟನೆ ಮತ್ತು ಸಾಮರಸ್ಯವನ್ನು ಬಲಪಡಿಸಲು ಭಜನ ಮಂಡಳಿಗಳು ಅತ್ಯಗತ್ಯ...
ಮುಂಬಯಿ

ಕಟ್ಟಡ ನಿರ್ಮಾಣದ ನಿರ್ಲಕ್ಷ್ಯ: ‘ಜಸ್ಟೀಸ್ ಫಾರ್ ಸಂಸ್ಕೃತಿ’ಗಾಗಿ ಅಕ್ಟೋಬರ್ 12 ರಂದು ಬೃಹತ್ ಮೌನ ಪ್ರತಿಭಟನೆ

Mumbai News Desk
​ಮುಂಬೈ: ಉಪನಗರ ಜೋಗೇಶ್ವರಿ ಪೂರ್ವದಲ್ಲಿ (Jogeshwari East) ಇತ್ತೀಚೆಗೆ ನಿರ್ಮಾಣ ಹಂತದಲ್ಲಿರುವ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು, ಕುಮಾರಿ ಸಂಸ್ಕೃತಿ ಅಮೀನ್ ಎಂಬ ಯುವತಿ ದಾರುಣವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಕಟ್ಟಡ ನಿರ್ಮಾಪಕರು, ಗುತ್ತಿಗೆದಾರರು...