ಶ್ರೀ ದುರ್ಗಾಪರಮೇಶ್ವರಿ-ಶನೀಶ್ವರ ದೇವಸ್ಥಾನ, ದಹಿಸರ್ (ರಾವಲ್‌ಪಾಡ)ದಲ್ಲಿ ನವರಾತ್ರಿ ಮಹೋತ್ಸವ ಸಂಪನ್ನ
ದಹಿಸರ್ : ಮುಂಬೈಯ ದಹಿಸರ್ ಪೂರ್ವದ ರಾವಲ್‌ಪಾಡ ಪ್ರದೇಶದಲ್ಲಿ ನೆಲೆಸಿರುವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಆಶ್ರಯದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ-ಶನೀಶ್ವರ ಮಂದಿರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಮಹೋತ್ಸವವು ಭಕ್ತಿ ಸಂಭ್ರಮದಿಂದ, ಅತ್ಯಂತ...

