ಶ್ರೀ ಉಮಾಮಹೇಶ್ವರಿ ಭಜನಾ ಮಂಡಳಿ ಜೆರಿಮರಿ – ತಿರುಪತಿಯಲ್ಲಿ ಹತ್ತು ವರ್ಷಗಳಿಂದ ನಿರಂತರ ಭಜನಾ ಸೇವೆ.
ಮುಂಬಯಿಯ ಪ್ರಸಿದ್ಧ ಭಜನಾ ಮಂಡಳಿಗಳಲ್ಲಿ ಒಂದಾದ ಶ್ರೀ ಉಮಾಮಹೇಶ್ವರಿ ಭಜನಾ ಮಂಡಳಿಯು ಕಳೆದ 7 ದಶಕಗಳಿಂದ ಮುಂಬೈಯಲ್ಲಿ ಹರಿನಾಮ ಸಂಕೀರ್ತನೆ ಮಾಡುತ್ತ ದಾಸ ಸಾಹಿತ್ಯ ಪ್ರಾಜೆಕ್ಟ್ ನ ಅಡಿಯಲ್ಲಿ ನೋಂದಾವಣೆಯಾದ ಮಹಾನಗರದ ಪ್ರಥಮ ಭಜನಾ...

