ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅ. 10 ರಂದು 25ನೇ ವಾರ್ಷಿಕ ಮಹಾಸಭೆ,
ಮುಂಬಯಿ : ಕರ್ನಾಟಕ ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ ಕ್ರಿಯಾಶೀಲವಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ ಮಹಾಸಭೆಯು ಶುಕ್ರವಾರ ಅ. 10 ರಂದು ಸಂಜೆ...

