ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ
ಉಳ್ಳೂರು: ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ (ರಿ) 19ನೇ ವರ್ಷದ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವವು ಫೆಬ್ರವರಿ 1ರಂದು ಅತ್ಯಂತ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ನೆರವೇರಿತು. ಧಾರ್ಮಿಕ ವಿಧಿವಿಧಾನಗಳು ಕ್ಷೇತ್ರದ ಅರ್ಚಕ ದಿನೇಶ್...

