ಪಾಂಗಾಳ ಗ್ರಾಮದವರಾದ ರಾಮಣ್ಣ ಪೂಜಾರಿ (86)ಸ್ವಲ್ಪ ಕಾಲದ ಅಸೌಖ್ಯದಿಂದ ಪಾಂಗಾಳದ ಸ್ವಗೃಹ ದಲ್ಲಿ ನಿಧನ ಹೊಂದಿದರು, ಮೃತರ ಪತ್ನಿ ಓರ್ವ ಪುತ್ರ ಈ ಹಿಂದೆಯೇ ಮೃತರಾಗಿದ್ದು, ಮೂವರು ಪುತ್ರರು ಹಾಗೂ ಒಬ್ಬರು ಪುತ್ರಿಯನ್ನು ಅಗಲಿದ್ದಾರೆ,...
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಮತ್ತು ಬಿ.ಎಸ್. ಕೆ. ಬಿ. ಎಸೋಸಿಯೇಶನ್ ಸಹಯೋಗದಲ್ಲಿ ಕಾರ್ತಿಕ ಮಾಸ ಶುಕ್ಲ ಪಕ್ಷ ಬಲಿ ಪಾಡ್ಯದಿಂದ ಉತ್ಥಾನದ್ವಾದಶಿ ತನಕ ತುಳಸಿ ಪೂಜೆಯು ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಟ್ಟಿತು. ಮಂಗಳವಾರ ದಿನಾಂಕ ೧೪. ೧೧. ೨೦೨೩ ರಿಂದ ದಿನಾಂಕ ೨೩....
ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಇಂದು 24/11/2023ನೇ ಶುಕ್ರವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದು ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು.ಈ ಸಂದರ್ಭದಲ್ಲಿ...
ಚಿತ್ರ ವರದಿ ದಿನೇಶ್ ಕುಲಾಲ್ ಉಡುಪಿ ನ 24. ಕರಾವಳಿಯ ಉಭಯ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ಧಿಗಾಗಿ ಸುಮಾರು 24 ವರ್ಷಗಳ ಹಿಂದೆ ಮುಂಬಯಿಯ ಉದ್ಯಮಿ, ಸಮಾಜಸೇವಕ ತೋನ್ಸೆ ಜಯಕೃಷ್ಣ ಎ....
ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾರ್ಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ ಕರ್ಕೇರಾ ಹೊಸಬೆಟ್ಟು ಅವರಿಗೆ ಕರ್ನಾಟಕ ರಾಜ್ಯ ಸರಕಾರದ ಸಹಕಾರ ಇಲಾಖೆ ನೀಡುವ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಯನ್ನು ವಿಜಯಪುರದಲ್ಲಿ ಸೋಮವಾರ ನಡೆದ...
ಮೀರಾರೋಡ್ ನ 24. ಮೀರಾರೋಡ್ ಮೀರಾ ಗಾಂವ್ ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ವಾರ್ಷಿಕ ಶ್ರಿ ಅಯ್ಯಪ್ಪ ಮಹಾಪೂಜೆಯು ನ 27.ರ ಸೋಮವಾರ ಸಂಜೆ ಜರಗಲಿದೆ. . ಅಂದು ಸಂಜೆ 6.00 ರಿಂದ...
. . ಮುಂಬೈಯ ಪ್ರತಿಷ್ಠಿತ ಸಮಾಜಿಕ ಸಂಘಟನೆ ಅಖಿಲ ಕರ್ನಾಟಕ ಜೈನ ಸಂಘದ ರಜತ ಮಹೋತ್ಸವ ಸಮಾರಂಭ ನವಂಬರ್ 26, ಆದಿತ್ಯವಾರ ಐರೋಲಿಯ ಹೆಗ್ಗಡೆ ಭವನದಲ್ಲಿ ಬೆಳ್ಳಿಗ್ಗೆ 10 ಗಂಟೆಯಿಂದ ಸಂಜೆ ತನಕ ವೈವಿಧ್ಯಮಯ...
ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿರುವ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಸರ್ವ ಸದಸ್ಯರ 35 ನೇ ವರ್ಷದ ವಾರ್ಷಿಕ ಮಹಾಸಭೆಯು ಡಿಸೆಂಬರ್ 3 ರವಿವಾರದಂದು ಅಪರಾಹ್ನ 3-30ಕ್ಕೆ ಸರಿಯಾಗಿ...
. . ಘಾಟಿಕೋಪರ್ ಪಶ್ಚಿಮ ಅಸಲ್ಫಾ ಸುಭಾಷ್ ನಗರದ ಶ್ರೀ ದತ್ತಾತ್ರೇಯ ಮಿತ್ರ ಭಜನಾ ಮಂಡಳಿ ಸಂಚಾಲಿತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇದೇ ಬರುವ ತಾ. 25-11-2023ನೇ ಶನಿವಾರ ಮಧ್ಯಾಹ್ನ ಘಂಟೆ 2.00ರಿಂದ ಸಾಮೂಹಿಕ...
ಕಲ್ಯಾಣ್ ಪಶ್ಚಿಮದ ಜಯರಾಮ ಮಾಲಿ ಕಾಂಪ್ಲೇಸ್ ಶಾಪ್ ನಂ. 6, 2ನೇ ಮಾಳಿಗೆ, ಕಮರ್ಶಿಯಲ್, ತಿಸ್ತಾಂವ್ ನಾಕ ಮಾರ್ಗ ದಲ್ಲಿರುವ ಕರ್ನಾಟಕ ಮಿತ್ರ ಮಂಡಳಿ (ರಿ) ಇದರ ವತಿಯಿಂದ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥ...