ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ವಿಶ್ವನಾಥ ಯು. ಮಾಡಾ ನಿಧನಕ್ಕೆ ನುಡಿ ನಮನ
ಮೇರು ವ್ಯಕ್ತಿತ್ವದ ಶಿಸ್ತಿನ ಸಿಪಾಯಿ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಚಿತ್ರ ವರದಿ: ದಿನೇಶ್ ಕುಲಾಲ್, ಮುಂಬಯಿ. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮೂರನೆಯ ಅಧ್ಯಕ್ಷರಾಗಿದ್ದ ವಿಶ್ವನಾಥ ಯು. ಮಾಡಾ ಅವರ ನಿಧನಕ್ಕೆ...

