ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ, ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.
ಮೂಲ್ಕಿ; ಮೂಲ್ಕಿ ಬಂಟರ ಸಂಘ (ರಿ)ಇದರ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾದರು. ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಗೌರವ ಸಲಹೆಗಾರರಾಗಿ ಪುರುಶೋತ್ತಮ ಶೆಟ್ಟಿ, ಗಂಗಾಧರ ಶೆಟ್ಟಿ, ಉಪಾಧ್ಯಕ್ಷರಾಗಿ ಜೀವನ್...