ಡಿ. 03. ಥಾಣೆಯಲ್ಲಿ ಪ್ರಸಾದ್ ಪೂಜಾರಿ ಕಲ್ಯಾ ಇವರ ಸೇವೆಯಲ್ಲಿ ಮಂತ್ರ ದೇವತೆಯ 6ನೇ ವಾರ್ಷಿಕ ಪೂಜೆ ಹಾಗೂ ನೇಮೋತ್ಸವ
ಮುಂಬಯಿಯ ಹೋಟೆಲ್ ಉದ್ಯಮಿ, ಸಮಾಜ ಸೇವಕ ಮತ್ತು ಥಾಣೆ ವೈಶಾಲಿ ನಗರದ ನಿವಾಸಿಗಳಾದ ಪ್ರಸಾದ್ ಪೂಜಾರಿ ಕಲ್ಯಾ ಹಾಳೆಕಟ್ಟೆ ಹಾಗೂ ಪ್ರಮೀಳಾ ಪೂಜಾರಿ ಇವರ ಸೇವೆಯಲ್ಲಿ, ಮಂತ್ರ ದೇವತೆಯ 6ನೇ ವರ್ಷದ ವಾರ್ಷಿಕ ಪೂಜೆ...

