ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರಿಗೆ ರಜತ ಪೀಠ ಸಮರ್ಪಣೆ
ಚಿತ್ರ ವರದಿ : ರವಿ.ಬಿ .ಅಂಚನ್ ಪಡುಬಿದ್ರಿ ಮುಂಬಯಿ ನ. 5: ದಕ್ಷಿಣ ಮುಂಬಯಿ ಫೋರ್ಟ್ ಪರಿಸರದ ಎಸ್.ಎ. ಬ್ರೆಲ್ವಿ ರಸ್ತೆಯ ಉಡುಪಿ ಹೋಟೆಲ್ ಎದುರಿಗಿನ. ದಿ| ಎ.ಬಿ. ಶೆಟ್ಟಿಯವರ ಮುಂದಾಳುತ್ವದಲ್ಲಿ ಸ್ಥಾಪಿಸಲ್ಪಟ್ಟ 41...