ಕಾಮೊಟೆ : ಶ್ರೀ ದುರ್ಗಾಪರಮೇಶ್ವರಿ ಮಂದಿರದ ನವರಾತ್ರಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ.
ಚಿತ್ರ. ವರದಿ : ದಿನೇಶ್ ಕುಲಾಲ್ ನವಿ ಮುಂಬಯಿ ನ .ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ (ರಿ) ಕಾಮೊಟೆ ಇದರ ಶ್ರೀ ದುರ್ಗಾಪರಮೇಶ್ವರಿ ಮಂದಿರದ ನವರಾತ್ರಿ ಉತ್ಸವದ ಕಾರ್ಯಕ್ರಮ ತಾರೀಕು 14/10/2023ನೇ ಶನಿವಾರ ವಾರದಿಂದ...