ವೈಭವದ ವಿಸರ್ಜನ ಮೆರವಣಿಗೆಯೊಂದಿಗೆ ಪಶ್ಚಿಮ ವಿಭಾಗದ ನವರಾತ್ರಿ ಉತ್ಸವ ಸಂಪನ್ನ.
ಚಿತ್ರ, ವರದಿ : ಸತೀಶ್ ಶೆಟ್ಟಿ. ಮುಂಬೈ ಮಹಾರಾಷ್ಟ್ರದ ಮಿನಿ ತುಳುನಾಡು ಎಂದೇ ಖ್ಯಾತವಾಗಿರುವ ಡೊಂಬಿವಲಿಯ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ನವರಾತ್ರಿ ಉತ್ಸವವು ವಿವಿಧ ಪೂಜೆ, ಸೇವಾದಿಗಳಿಂದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ...