ಬಿಲ್ಲವಾಸ್ ದುಬೈ & ನಾರ್ದರ್ನ್ ಎಮಿರೇಟ್ಸ್ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾನ್ವಿತರಿಗೆ ಸನ್ಮಾನ, ವೈದ್ಯಕೀಯ ನೆರವು ಹಸ್ತಾಂತರ..
ಬಿಲ್ಲವಾಸ್ ದುಬೈ & ನಾರ್ದರ್ನ್ ಎಮಿರೇಟ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾನ್ವಿತರಿಗೆ ಸನ್ಮಾನ ಮತ್ತು ವೈದ್ಯಕೀಯ ನೆರವು ಹಸ್ತಾಂತರ...

