ಹಿಂದೂ ಜೂನಿಯರ್ ಕಾಲೇಜು ಶಿರ್ವ ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಸಮಿತಿಯ ಕುಟುಂಬೋತ್ಸವ ಹಾಗೂ ದಶಮಾನೋತ್ಸವದ ವಿಜಯೋತ್ಸವ
ದಶಮಾನೋತ್ಸವ ಕಾರ್ಯಕ್ರಮದ ಮೂಲಕ ಶಿಕ್ಷಣ ಸಂಸ್ಥೆಗೆ ಕೀರ್ತಿ ಬಂದಿದೆ. ; ಕಾಂದೇಶ್ ಭಾಸ್ಕರ್ ಶೆಟ್ಟಿ ಮುಂಬಯಿ,. ಹಿಂದೂ ಜ್ಯೂನಿಯರ್ ಕಾಲೇಜು ಶಿರ್ವ ಹಳೆ ವಿದ್ಯಾರ್ಥಿಗಳ ಮುಂಬಯಿ ಸಮಿತಿಯ ಸ್ನೇಹ ಸಮ್ಮಿಲನ ಹಾಗೂ ದಶಮಾನೋತ್ಸವ ಸಮಾರಂಭಕ್ಕೆ...

