ತೊಕ್ಕೊಟ್ಟು ಸಾಯಿ ಪರಿವಾರ್ ನ ಆಹಾರ ಸಾಮಗ್ರಿ ಕಿಟ್ ಸ್ವೀಕರಿಸಿದ ನಿಜವಾದ ಅಶಕ್ತ ಬಂದುಗಳು, ಧನ್ಯತಾ ಭಾವ, ಸಾಯಿ ಸೇವೆಗೆ ಕೃತಜ್ಞತೆ. ತೆನೆಗೆ ಹಾಲೆರೆದು ಉದ್ಘಾಟಿಸಿದ ಜೀವ ರಕ್ಷಕ ಈಶ್ವರ್ ಮಲ್ಪೆ
ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಕಾರ್ಯಕ್ರಮ ಸಾಯಿ ಪರಿವಾರ್ ಸೇವಕರು ಗುರುತಿಸಿದ 200 ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಗಟ್ಟಿ ಸಮಾಜ...

