29.9 C
Mumbai
June 28, 2026
Mumbai News Kannada

Author : Mumbai News Desk

https://mumbainewskannada.com/ - 3404 Posts - 0 Comments
ಕ್ರೀಡೆ

27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ

Mumbai News Desk
ಮುಂಬಯಿ : ಮಾರ್ಚ್ 8 ರಂದು ಚರ್ಚ್‌ಗೇಟ್ ನ ಕರ್ನಾಟಕ ಸ್ಪೋರ್ಟ್ಸ ಮೈದಾನದಲ್ಲಿ ನಡೆದ, ಕರ್ನಾಟಕ ಸ್ಪೊರ್ಟಿಂಗ್ ಅಸೋಷಿಯೇಶನ್ ಆಯೋಜಿಸಿದ 27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ ನಲ್ಲಿ ಮಹಾನಗರದ ಹಿರಿಯ...
ಮುಂಬಯಿ

ಕರ್ನಾಟಕ ಸಂಘ, ಕಲ್ಯಾಣ : ವಿಶ್ವ ಮಹಿಳಾ ದಿನಾಚರಣೆ

Mumbai News Desk
ಕಲ್ಯಾಣ,12/03/25: ಕಳೆದ 20 ವರ್ಷಗಳಿಂದ ಆಚರಿಸುತ್ತಿರುವ ವಿಶ್ವ ಮಹಿಳಾ ದಿನಾಚರಣೆಯನ್ನು ಸಂಘದ ಪ್ರಥಮ ಮಹಿಳಾಧ್ಯಕ್ಷೆ ದಿ. ಶಾರದಾ ಭಾಸ್ಕರ ಶೆಟ್ಟಿಯವರು ಪ್ರಾರಂಭಿಸಿದ್ದು, ಈ ವರ್ಷ 9 ಮಾರ್ಚ 25ರಂದು ಮುರ್ಬಾಡ್ ರಸ್ತೆಯ ಬ್ರಾಹ್ಮಣ ಸೊಸೈಟಿ...
ಕ್ರೀಡೆಲೇಖನ

ದುಬೈನಲ್ಲಿ ಟೀಮ್ ಇಂಡಿಯಾದ ಐವರು ಸ್ಪಿನ್ನರ್ ಗಳ ರಣನೀತಿಯ ‘ಯಶಸ್ಸಿನ ರೂವಾರಿ ’ವರುಣ್ ಚಕ್ರವರ್ತಿ

Mumbai News Desk
ಬರಹ: ಪ್ರಥ್ವಿಶ್ ಶೆಟ್ಟಿ, ಮಂಗಳೂರು. ಟೀಮ್ ಇಂಡಿಯಾ ದುಬೈನಲ್ಲಿ ರವಿವಾರ ನ್ಯೂಝಿಲ್ಯಾಂಡ್ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿ 12 ವರ್ಷಗಳ ನಂತರ 3ನೇ ಬಾರಿ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿಯಿತು. ಇದುವರೆಗೆ ಯಾವ...
ಪ್ರಕಟಣೆ

ಮಾ.16: ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ವತಿಯಿಂದ ವಿಶ್ವಮಹಿಳಾ ದಿನಾಚರಣೆ, ಸಂಸ್ಥಾಪಕ ದಿನಾಚರಣೆ ಹಾಗೂ ಹಳದಿಕುಂಕುಮ ಕಾರ್ಯಕ್ರಮ.

Mumbai News Desk
ಮುಂಬಯಿ, : ಮೀರಾಭಾಯಿಂದರ್ ಪರಿಸರದಲ್ಲಿ ಕಾರ್ಯರೂಪದಲ್ಲಿರುವ ತುಳುನಾಡ ಸೇವಾ ಸಮಾಜದ ವತಿಯಿಂದ ಸಂಸ್ಥಾಪಕ ದಿನಾಚರಣೆ, ವಿಶ್ವಮಹಿಳಾ ದಿನಾಚರಣೆ ಹಾಗೂ ಹಳದಿಕುಂಕುಮ ಕಾರ್ಯಕ್ರಮವು ಮಾ. 16 ರಂದು ಸಾಯಂಕಾಲ ಗಂಟೆ 3ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ...
ಕರ್ನಾಟಕ

ಬೆಂಗಳೂರು: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ಮಳೆ

Mumbai News Desk
ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ನಗರದ ತಾಪಮಾನ ಇಳಿಕೆಯಾಗಿದೆ.ಸಂಜೆ 6 ಗಂಟೆಗೆ ಬೆಂಗಳೂರಿನ ಹಲವು ಕಡೆ ಮಳೆ...
ಮುಂಬಯಿ

ಗೊರೆಗಾಂವ್ ಕರ್ನಾಟಕ ಸಂಘದ 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ, ಸಮಾರೋಪ ಸಮಾರಂಭ

Mumbai News Desk
ಮರಾಠಿ ಮಣ್ಣಿನಲ್ಲಿ ಕನ್ನಡಿಗರು  ನಮ್ಮತನವನ್ನು ಸಾಧಿಸಿದವರು – ಶ್ರೀಕಾಂತ್ ಶೆಟ್ಟಿ ಕಾರ್ಕಳ, ಚಿತ್ರ ವರದಿ : ದಿನೇಶ್ ಕುಲಾಲ್  ಮುಂಬಯಿ : ಕನಸ್ಸನ್ನು ಕಂಡು ಅದನ್ನು ನನಸಾಗಿಸಿದವರು ಇಲ್ಲಿನ ಕನ್ನಡಿಗರು. ಕನ್ನಡಿಗರ ಚರಿತ್ರೆಯನ್ನು ಕೇಳಿದಾಗ ಮೈ ರೋಮಾಂಜನಗೊಳ್ಳುತ್ತಿದೆ....
ಮುಂಬಯಿ

ಡೊಂಬಿವಲಿ  ಶ್ರೀ ಜಗದಂಬಾ ಮಂದಿರ 10ನೇ ವಾರ್ಷಿಕೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk
    ಭಕ್ತರ ಸಹಕಾರದಿಂದ ಧಾರ್ಮಿಕ ಕಾರ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿದೆ: ದಿವಾಕರ್ ಜಿ ರೈ  ಡೊಂಬಿವಲಿ  ಮಾ11.  ಡೊಂಬಿವಲಿ ಪಶ್ಚಿಮ ಗೋಪಿನಾಥ್ ಚೌಕ್ ಬಳಿಯ ಯಕ್ಷ ಕಲಾ ಸಂಸ್ಥೆ ಸ್ಥಾಪಿಸಿ, ಜಗದಂಬಾ ಚಾರಿಟೇಬಲ್...
ಪ್ರಕಟಣೆ

ಮಾ.15 ರಂದು ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ

Mumbai News Desk
ಮಹಾನಗರ ಕನ್ನಡ ಸಂಸ್ಥೆಯ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ ಶನಿವಾರ 15 ಮಾರ್ಚ್ 2025 ರಂದು ವಿನಾಯಕ ಸಭಾಗೃಹ ಡೊಂಬಿವಿಲಿಪೂರ್ವ ದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಯಾಗಿ ಡಾ. ರಜನಿ ಪೈ ಸಮಾಜ ಸೇವಕಿ...
ಮುಂಬಯಿ

ಕರ್ನಾಟಕ ಸಂಘ ಡೊಂಬಿವಲಿ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಚರಣೆ

Mumbai News Desk
ಸಮಾಜದಲ್ಲಿ ಮಹಿಳೆಯ ಸ್ಥಾನ ಶ್ರೇಷ್ಠವಾದುದು- ಅಮೃತಾ ಶೆಟ್ಟಿ ಚಿತ್ರ ವರದಿ : ರವಿ. ಬಿ. ಅಂಚನ್ ಪಡುಬಿದ್ರಿ ಡೊಂಬಿವಲಿ ಮಾ.10: ಯಾವುದಕ್ಕೂ ಬಾಗದ ಹೃದಯ ಪ್ರೀತಿಗೆ ಬಾಗುತ್ತದೆ ಜಾಗತಿಕ ಮಹಿಳಾ ದಿನಾಚರಣೆಗೆ ಡೊಂಬಿವಲಿ ಪರಿಸರದಲ್ಲಿ...
ಪ್ರಕಟಣೆ

ಮಾ. 15, ತುಳು ಸಂಘ, ಬೋರಿವಲಿ 15ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ, ತುಳು ನಾಟಕ ಪ್ರದರ್ಶನ

Mumbai News Desk
ಮುಂಬಯಿ: ತುಳು ಸಂಘ, ಬೊರಿವಲಿ ಯ 15ನೇ ವಾರ್ಷಿಕೋತ್ಸವ ಸಮಾರಂಭವು ಮಾ. 15 ರಂದು ಶನಿವಾರ ಸಂಜೆ 5 ಗಂಟೆಯಿಂದ ಗ್ಯಾನ್ ಸಾಗರ್ ಅಂಪಿ ಥೀಯೇಟರ್, ಬೋರಿವಲಿ ಸಂಸ್ಕೃತಿ ಕೇಂದ್ರ, (ಅದಾನಿ ಇಲಿಕ್ಟ್ರಿಸಿಟಿ ಎದುರು)...