ಚಿತ್ರ,ವರದಿ : ದಿನೇಶ್ ಕುಲಾಲ್ ಮುಂಬಯಿ ಮಾ 9.ನಗರದ ಪ್ರತಿಷ್ಠಿತ ಜಾತಿಯ ಸಂಸ್ಥೆಯಲ್ಲಿ ಒಂದಾದ ಬೋಂಬೆ ಬಂಟ್ಸ್ ಅಸೋಷಿಯೇಶನಿನ 41ನೇ ವಾರ್ಷಿಕ ಮಹಾಸಭೆಯು ಮಾ. 9 ರಂದು ಬೆಳಿಗ್ಗೆ ನವಿ ಮುಂಬಯಿಯ ಜೂಯಿ ನಗರದ...
ಹೆಜಮಾಡಿ ಗೋಪಾಲ್ ಎ. ಕೋಟ್ಯಾನ್ಕಾರ್ ಅವರಿಂದ ಸ್ಥಾಪಿಸಲ್ಪಟ್ಟಿರುವ ಪೌರಾಣಿಕ ವಾಚಕ ಸಮಿತಿ ಇದರ 49 ನೇ ವಾರ್ಷಿಕ ಶನಿಪೂಜೆ ಮಾರ್ಚ್ 1 ರಂದು ಶನಿವಾರ ಬೆಳಿಗ್ಗೆ ಅಂಧೇರಿ ಪಶ್ಚಿಮದ ವೀರ ದೇಸಾಯಿ...
ಕೆನರಾ ಗೌಡ ಬ್ರಾಹ್ಮಣ ಸಮಾಜ, ಮುಂಬೈ ಇವರ ವತಿಯಿಂದ ದಿನಾಂಕ 02/03/2025 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ಬಹಳ ವಿಜೃಂಭಣೆಯಿಂದ ಡೊಂಬಿವಲಿಯ ಶ್ರೀ ವರದ ಸಿದ್ಧಿ ವಿನಾಯಕ ಭವನದಲ್ಲಿ ನಡೆಯಿತು....
ಡೊಂಬಿವಲಿ – ಹೊರನಾಡ ಕನ್ನಡಿಗರ ಪ್ರತಿಷ್ಟಿತ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಸಂಘ ಡೊಂಬಿವಲಿಯ ಮಹಿಳಾ ವಿಭಾಗದ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ ಹಾಗೂ ವೈದ್ಯಕೀಯ ವಿಚಾರ ಸಂಕಿರಣ ಮಾರ್ಚ್ 9ರಂದು ರವಿವಾರ ಸಂಜೆ 4ಘಂಟೆಗೆ...
ಥಾಣೆ; ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ, ಮಹಿಳಾ ಸಂಪದ ಸಂಯೋಜನೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಮನೋರಂಜನಾ ಕಾರ್ಯಕ್ರಮವು ಮಾರ್ಚ್ 9 ರ ರವಿವಾರದಂದು ಥಾಣೆ ಪಶ್ಚಿಮದ ಶಿವಾಜಿ ಪಥ, ಜಗದೀಶ್ ಬುಕ್...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಬೇಧಿಸುವಲ್ಲಿ ಕೊನೆಗೂ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆಬ್ರವರಿ 25 ರಂದು ನಾಪತ್ತೆಯಾಗಿದ್ದ. ಪೊಲೀಸರು ಹುಡುಕಾಟ,...
ಅವಿಭಜಿತ ತುಳುನಾಡಿನ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ, ದೇಶದ ಅತಿ ಪುರಾತನ, ಐತಿಹಾಸಿಕ ಮತ್ತು ಚಾರಿತ್ರಿಕ ಮಹತ್ವದ ದೇವಾಲಯಗಳಲ್ಲೊಂದು.ಕ್ರಿಸ್ತಶಕ ಹತ್ತನೇ ಶತಮಾನ ಪೂರ್ವದ, ಅತಿ ವಿಶಿಷ್ಟ ಮತ್ತು ಅಪೂರ್ವವೆಂಬ ಹೆಗ್ಗಳಿಕೆ...
ಕಲ್ಯಾಣ (ಪ):3 ಮಾರ್ಚ್ 25 : ಸಂಘದ ಪ್ರಥಮ ಮಹಿಳಾಧ್ಯಕ್ಷೆ ದಿ.ಶಾರದ ಭಾಸ್ಕರ ಶೆಟ್ಟಿಯವರ ಪ್ರೇರಣೆಯಿಂದ ಕಳೆದ ಸುಮಾರು 21 ವರ್ಷಗಳಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಾರ್ಷಿಕ ಕಾರ್ಯಕ್ರಮವಾಗಿ ನಡೆಸುತ್ತಾ ಬಂದಿದ್ದು ಈ ವರ್ಷ...
ಡೊಂಬಿವಲಿಯ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಲಕತ್ವದ ಡೊಂಬಿವಲಿ ಪಶ್ಚಿಮದ ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 22 ಶನಿವಾರ 48 ನೇ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ ಜರಗಲಿದೆ. ಬೆಳಿಗ್ಗೆ 6 ರಿಂದ 7 ರ ತನಕ ಗಣ ಹೋಮ 9 ರಿಂದ 10.30 ರ ತನಕ ಸತ್ಯನಾರಾಯಣ ಮಹಾಪೂಜೆ ಮಧ್ಯಾಹ್ನ 12.30 ಕ್ಕೆ ಕಳಸ ಪ್ರತಿಷ್ಠೆ ಹಾಗು ಶನಿಗ್ರಂಥ ಪಾರಾಯಣ. 12.30 ರಿಂದ 3.00 ರ ತನಕ ಅನ್ನ ಸಂತರ್ಪಣೆ. 6.30 ರಿಂದ 7 ರ ತನಕ ಭಜನೆ , 7 ರಿಂದ 7.30 ರ ತನಕ ಧಾರ್ಮಿಕ ಸಭೆ 7.30 ಕ್ಕೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಹಾಗು ಅನ್ನ ಸಂತರ್ಪಣೆ. ಶನಿ ಗ್ರಂಥ ಪಾರಾಯಣದ ದೀಪ ಪ್ರಜ್ವಲಣೆಯನ್ನು ಅತಿಥಿ ಗಣ್ಯರಿಂದ ಕೈಗೊಂಡು. ರಾತ್ರಿ 7.00 ಗಂಟೆಗೆ ಶ್ರೀ ಮಹಾವಿಷ್ಣು ಮಂದಿರದ ಅಧ್ಯಕ್ಷರಾದ ಶ್ರೀಯುತ ಇಂದುಶೇಖರ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ಜರಗಲಿದ್ದು ಅತಿಥಿ ಗಣ್ಯರ ಉಪಸ್ಥಿತಿಯೊಂದಿಗೆ ನೆರವೇರಲಿದೆ. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಹಿತೈಷಿಗಳು , ಭಕ್ತಾಭಿಮಾನಿಗಳು , ಕಾರ್ಯಕ್ರಮವನ್ನು ಯಶಸ್ವಿಗೊಳಿಸಲೆಂದು ಮಂದಿರದ ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ , ಉಪಾಧ್ಯಕ್ಷರಾದ ಶ್ರೀಯುತ ಅರವಿಂದ್ ಪದ್ಮಶಾಲಿ, ಕಾರ್ಯದರ್ಶಿ ಶ್ರೀಯುತ ಸಚಿನ್ ಪೂಜಾರಿ , ಕೋಶಾಧಿಕಾರಿ ಶ್ರೀಯುತ ಪ್ರವೀಣ್ ಶೆಟ್ಟಿ ಹಾಗು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಹಾಗು ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ,ಅರ್ಚಕ ವರ್ಗ , ಸದಸ್ಯರುಗಳು ಪ್ರಕಟಣೆಯ ಮೂಲಕ ವಿನಂತಿಸಿರುತ್ತಾರೆ....
ಸ್ತನ್ಯಪಾನ ಕೇಂದ್ರ ಇಂದಿನ ಅಗತ್ಯ – ಎಂ ಅರುಣ್ ಐತಾಳ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ನಗರ ಪ್ರಾಥಮಿಕ ಅರೋಗ್ಯಕೇಂದ್ರ ಜೆಪ್ಪು ಮಂಗಳೂರು ಇಲ್ಲಿ ಸ್ತನ್ಯಪಾನ ಕೊಠಡಿ...