ಆನಂದ ಮೋನಪ್ಪ ಪೂಜಾರಿ ಅವರ ಮೃತದೇಹನ್ನು ಕುಟುಂಬದವರಿಗೆ ಒಪ್ಪಿಸುವಲ್ಲಿ ಸಹಕರಿಸಿದ ಜಯ ಸುವರ್ಣ ಅಭಿಮಾನಿಗಳು
ಮುಂಬಯಿ: ಮಾಟುಂಗಾ ಧಾರಾವಿಯ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ವಾಸವಾಗಿದ್ದ ಆನಂದ್ ಮೋನಪ್ಪ ಪೂಜಾರಿ (51) ಅನಾರೋಗ್ಯದಿಂದ ಸಯಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇವರು ದಕ್ಷಿಣ ಕನ್ನಡ ಜಿಲ್ಲೆ ಮೂಲದ ವ್ಯಕ್ತಿ ಎನ್ನಲಾಗಿದ್ದು, “ಅವರ ಸಂಬಂಧಿಕರ ಬಗೆಗೆ ಯಾವುದೇ...

