ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ, ಸಮಾಜಿಕ ಕಾರ್ಯಕರ್ತ ಜನಾರ್ಧನ ಬಂಗೇರ ಅವರಿಗೆ ಸನ್ಮಾನ
ಸಮಾಜ ಸೇವೆ ಮೂಲಕ ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಂಡರೆ ಸಾರ್ಥಕವಾಗಲು ಸಾಧ್ಯ ಎಂದು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು. ಅವರು ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್‌ನ ಸಭಾಂಗಣದಲ್ಲಿ ಶುಕ್ರವಾರ ನಡೆದ ಹೊಸ ಅಂಗಳ...

