ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ : ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಅ. 11ರಿಂದ ಅ. 21ರ ತನಕ ನಡೆಯಲಿರುವ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕ್ಷೇತ್ರದಲ್ಲಿ ಶನಿವಾರ ನಡೆಯಿತು.ಬಿಡುಗಡೆಗೊಳಿಸಿದ ಕ್ಷೇತ್ರದ ಆಡಳಿತ ಧರ್ಮದರ್ಶಿ...

