ಶ್ರೀಮದ್ಭಾರತ ಮಂಡಳಿಯ ವಾರ್ಷಿಕ ಮಂಗಳೋತ್ಸವ : ಜಗನಾಥ ಆರ್ ಕಾಂಚನ್ ಗೆ ಅತ್ಯುತ್ತಮ ಕಾರ್ಯಕರ್ತ ಪುರಸ್ಕಾರ.
ಮುಂಬೈ ತುಳು ಕನ್ನಡಿಗರ ಪ್ರಪ್ರಥಮ ಧಾರ್ಮಿಕ ಸಂಸ್ಥೆ ಶ್ರೀಮದ್ಭಾರತ ಮಂಡಳಿಯ 147ನೇ ವಾರ್ಷಿಕ ಮಂಗಳೋತ್ಸವ ಹಾಗೂ 23ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವವು ಫೆಬ್ರವರಿ 23 ರಂದು ಅಂಧೇರಿ ಪಶ್ಚಿಮ ವೀರ ದೇಸಾಯಿ ಮಾರ್ಗದ ಎಂ...

