28 C
Mumbai
March 17, 2026
Mumbai News Kannada

Author : Mumbai News Desk

https://mumbainewskannada.com/ - 2978 Posts - 0 Comments
ಸುದ್ದಿ

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk
ಮೀರಾ – ಭಾಯಂದರ್ ಪರಿಸರದ ಬಂಟ ಬಂಧುಗಳ ಪ್ರತಿಷ್ಟಿತ ಸಂಸ್ಥೆ ಬಂಟ್ಸ್ ಫೋರಮ್ ಇದರ ಪದಾಧಿಕಾರಿಗಳು ಸದಸ್ಯರು ಅಕ್ಟೊಬರ್ 3ರಂದು ತಿರುಪತಿ ಪ್ರವಾಸಗೈದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.ಸಂಸ್ಥೆಯ ಅದ್ಯಕ್ಷ ಉದಯ ಎಮ್. ಶೆಟ್ಟಿಯವರ...
ಸುದ್ದಿ

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

Mumbai News Desk
ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಹಿಂದೂ ದೇವಾಲಯಗಳು ಸರಕಾರದ ವಶದಲ್ಲಿದೆ.ಸರಕಾರದ ಹಿಡಿತದಿಂದ ದೇಗುಲಗಳು ಮುಕ್ತಗೊಳ್ಳುವ ಅಗತ್ಯವಿದ್ದು, ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ ಎಲ್ಲಾ ದೇವಾಲಯಗಳಿಗೆ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪುಗೊಳ್ಳಬೇಕು...
ಮುಂಬಯಿ

ಮಕ್ಕಳು ತಮ್ಮ ಮಾತ- ಪಿತರ ಬಗ್ಗೆ ಅಭಿಮಾನವಿಟ್ಟಲ್ಲಿ ಸಮಾಜ ಮತ್ತಷ್ಟು ಸುಧಾರಣೆ ಯಾಗಬಹುದು – ಧರ್ಮದರ್ಶಿ ಅಶೋಕ್ ಶೆಟ್ಟಿ

Mumbai News Desk
ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಸಾಂಸ್ಕೃತಿಕ ಕಾರ್ಯಕ್ರಮ, ಮಕ್ಕಳು ತಮ್ಮ ಮಾತ- ಪಿತರ ಬಗ್ಗೆ ಅಭಿಮಾನ ವಿಟ್ಟಲ್ಲಿ ಸಮಾಜ ಮತ್ತಷ್ಟು ಸುಧಾರಣೆ ಯಾಗಬಹುದು – ಧರ್ಮದರ್ಶಿ ಅಶೋಕ್ ಶೆಟ್ಟಿ ಚಿತ್ರ ವರದಿ ರವಿ.ಬಿ.ಅಂಚನ್...
ಸುದ್ದಿ

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk
ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್‌ಲೈನ್ ಬುಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ ಗರಿಷ್ಠ 80,000 ಭಕ್ತರಿಗೆ...
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಅ. 8ಕ್ಕೆ ಶ್ರೀ ದುರ್ಗಾ ಹೋಮ, ಶ್ರೀ ದೇವಿ ದರ್ಶನ

Mumbai News Desk
ಪ್ರತೀ ವರ್ಷದಂತೆ ಈ ವರ್ಷವೂ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಸಾವರ್ಕರ್ ನಗರ, ಥಾಣೆ ಪಶ್ಚಿಮ, ಇಲ್ಲಿ ನವರಾತ್ರಿ ಪೂಜೆಯ ನಿಮಿತ್ತ ಅಕ್ಟೊಬರ್ 08 ರಂದು ಬೆಳಿಗ್ಗೆ ಗಂಟೆ 09.00 ಕ್ಕೆ ” ಶ್ರೀ ದುರ್ಗಾ...
ಮುಂಬಯಿ

ಸಾಯಿನಾಥ ಮಿತ್ರ ಮಂಡಳಿಯಿಂದ ಹೊರೆ ಕಾಣಿಕೆ ಮೆರವಣಿಗೆ

Mumbai News Desk
ಚಿತ್ರ ವರದಿ : ಧನಂಜಯ ಪೂಜಾರಿ ಮುಂಬಯಿಯ ಉಪನಗರ ಡೊಂಬಿವಲಿಯ ವಜ್ರ ಮಹೋತ್ಸವವನ್ನು ಆಚರಿಸುತ್ತಿರುವ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿಯ ನವರಾತ್ರಿ ಉತ್ಸವದಲ್ಲಿ ಪ್ರತಿದಿನ ಮಧ್ಯಾಹ್ನ ಹಾಗೂ ರಾತ್ರಿ ಅನ್ನ ಸಂತರ್ಪಣೆ ನಡೆಯುತ್ತಿದ್ದು...
ಧಾರಾವಾಹಿ

ವಿವಶ…

Mumbai News Desk
ಧಾರವಾಹಿ 44 ಶೆಟ್ಟರ ತೋಟದ ಜಾಯಿಕಾಯಿ ಮಾರಿದ ಮೂರು ಸಾವಿರ ರೂಪಾಯಿಗಳು ಲಕ್ಷ್ಮಣನ ಕೈಸೇರುತ್ತಲೇ ಅವನ ಗತ್ತೇ ಬೇರಾಗಿಬಿಟ್ಟಿತು. ಹಿಂದೆ ಕೆಲವು ಬಾರಿ ಶಿವಕಂಡಿಕೆಗೆ ಬಂದಿದ್ದಾಗ ಅಲ್ಲಿನ ದೊಡ್ಡ ಮೀನು ಮಾರುಕಟ್ಟೆಯತ್ತ ಹೋಗುತ್ತಿದ್ದವನು ಅಲ್ಲಿ...
ಮುಂಬಯಿ

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk
ಶ್ರೀ ದುರ್ಗೆಯ ಅನುಗ್ರಹದಿಂದ ಮಂಡಳಿಯ ವಜ್ರ ಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಲಿ- ಡಾ. ಆರ್.ಕೆ. ಶೆಟ್ಟಿ ಚಿತ್ರ ವರದಿ ರವಿ.ಬಿ.ಅಂಚನ್ ಪಡುಬಿದ್ರಿ ಡೊಂಬಿವಲಿ ಅ. 5: ಗ್ರಾಮೀಣ ಪ್ರದೇಶವಾದ ಡೊಂಬಿವಲಿ ನಗರದ ರೈಲ್ವೆ ನಿಲ್ದಾಣದ ಸಮೀಪದಲ್ಲಿ...
ಸುದ್ದಿ

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು

Mumbai News Desk
ಮುಂಬೈನ ಚೆಂಬೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಚೆಂಬೂರ್ ಪೂರ್ವ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ...
ತುಳುನಾಡು

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮ

Mumbai News Desk
ಉಡುಪಿ ಜಿಲ್ಲೆಯ ಉಚ್ಚಿಲ ದಸರಾಕ್ಕೆ ಚಾಲನೆ ದೊರೆತಿದೆ. ಸತತ ಮೂರು ವರ್ಷಗಳಿಂದ ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಿಯ ದಸರಾ ಉತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಉಚ್ಚಿಲ ಮಹಾಲಕ್ಷ್ಮಿ ಮೊಗವೀರ...