ಶ್ರೀ ಚಕ್ರಪೀಠ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ
ಉಡುಪಿ, ಸೆಪ್ಟೆಂಬರ್ 22: ಉಡುಪಿಯ ದೊಡ್ಡಣ್ಣ ಗುಡ್ಡೆಯಲ್ಲಿರುವ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ವತಿಯಿಂದ ಶರನ್ನವರಾತ್ರಿ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಅವರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ...

