29 C
Mumbai
September 10, 2026
Mumbai News Kannada

Author : Mumbai News Desk

https://mumbainewskannada.com/ - 3849 Posts - 0 Comments
ಪ್ರಕಟಣೆ

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.

Mumbai News Desk
ಮುಂಬಯಿ ಜು 9. ಕುಲಾಲ ಸಂಘ ಮುಂಬಯಿಯ ಗುರುವಂದನಾ ಭಜನಾ ಮಂಡಳಿ ಆಶ್ರಯದಲ್ಲಿ ಸಂಘದ ಆಡಳಿತದಲ್ಲಿರುವ ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ ಎಲ್ಲಾ ಸಿಬ್ಬಂದಿ ಸದಸ್ಯರು ಮತ್ತು ಜೆಡಿಡಿ ಏಜೆಂಟ್‌ಗಳು ಆಯೋಜನೆಯಲ್ಲಿ ಗುರುಪೂರ್ಣಿಮೆ...
ಪ್ರಕಟಣೆ

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ

Mumbai News Desk
.ಮುಂಬಯಿ,ಜು.8: ಶ್ರೀ ನಿತ್ಯಾನಂದ ಸ್ವಾಮಿ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರು ಪೂರ್ಣಿಮೆಯ ಉತ್ಸವವನ್ನು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಜು.10ರಂದು ಬೆಳಿಗ್ಗೆ ಗಂಟೆ 10ರಿಂದ ಮಧ್ಯಾಹ್ನ 1ಗಂಟೆಯ ತನಕ ಆಚರಿಸಲಾಗುವುದು.ಈ ಕಾರ್ಯಕ್ರಮವು ಮೀರಾ...
ಪ್ರಕಟಣೆ

ಸಿದ್ದಿವಿನಾಯಕನ ಕ್ಷೇತ್ರದ *ಶ್ರೀ ಹಟ್ಟಿಯಂಗಡಿ ಮೇಳದ* 10 ನೇ. ವರ್ಷದ ಮುಂಬಯಿ  ತಿರುಗಾಟ – ಜುಲೈ 13 ರಿಂದ. 15 ವರೆಗೆ ಪೂನಾ, ಮುಂಬಯಿ  ಮಹಾನಗರದಲ್ಲಿ ಯಕ್ಷಗಾನ.

Mumbai News Desk
    ಉಡುಪಿ ಜಿಲ್ಲೆಯ ಕುಂದಾಪುರದ ಪುರಾಣ ಪ್ರಸಿದ್ದ ಸಿದ್ದಿವಿನಾಯಕನ ಕ್ಷೇತ್ರದ *ಶ್ರೀ ಹಟ್ಟಿಯಂಗಡಿ ಮೇಳದ* 10 ನೇ ವರ್ಷದ ತಿರುಗಾಟದ ಸಂಭ್ರಮದಲ್ಲಿ ಜುಲೈ 13 ರಿಂದ ಪೂನಾ,ಮುಂಬಯಿ ತಿರುಗಾಟ ಹಮ್ಮಿಕೊಂಡಿದ್ದು 15 ರಿಂದ...
ಪ್ರಕಟಣೆ

ಗೋರೆವಾಂವ್ ಪೂರ್ವದ  ಶ್ರೀ ಸದ್ಗುರುನಿತ್ಯಾನಂದ ಆಶ್ರಮ. ಜು10ರಂದು  ಗುರು ಪೂರ್ಣಿಮೆ.

Mumbai News Desk
ಮುಂಬಯಿ ಜು8.ಗೋರೆವಾಂವ್ ಪೂರ್ವದ ಸಹಕಾರವಾಡಿಯ  ತುಳು ಕನ್ನಡಿಗರಿಂದ ಸ್ಥಾಪಿಸಲ್ಪಟ್ಟ ಸಂಸ್ಥೆ   ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಗುರು ಪೂರ್ಣಿಮೆ ಆಚರಣೆ ಜು 10.ರಂದು ನಡೆಯಲಿದೆ. ಜು10. ಗುರುವಾರ ಬೆಳಿಗ್ಗೆ 7.16 : “ಏಕ ಭಜನಾ...
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ   ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆ 

Mumbai News Desk
 ಮಂಗಳೂರು ಜು 8.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ  ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆಯು ಜುಲೈ  08ರಂದು ಜಾಗತಿಕ...
ಪ್ರಕಟಣೆ

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.

Mumbai News Desk
 ಮುಂಬಯಿ ಜು 8. ಬಂಟರ ಸಂಘ ಮುಂಬಯಿ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನ- ಜ್ಞಾನ ಮಂದಿರ ಸಮಿತಿಯ ಆಶ್ರಯದಲ್ಲಿ ಶ್ರೀ ವಿಷ್ಣುಮೂರ್ತಿ ಭಜನಾ ತಂಡ ಗುರುಪೂರ್ಣಿಮೆಯ ಶುಭ ಸಂದರ್ಭ ಜುಲೈ 10ರಂದು ಸಂಜೆ 5:...
ಮುಂಬಯಿ

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿ ಯುವ ವಿಭಾಗದ ವತಿಯಿಂದ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ

Mumbai News Desk
ರಕ್ತದಾನಕ್ಕೆ ಭಯಪಡುವ ಅಗತ್ಯವಿಲ್ಲ ಅದರಿಂದ ಮತ್ತೊಬ್ಬನ  ಜೀವ ಉಳಿಯುವಂತಾಗುತ್ತದೆ – ಪ್ರವೀಣ್ ಭೋಜ ಶೆಟ್ಟಿ. ಚಿತ್ರ ವರದಿ: ದಿನೇಶ್ ಕುಲಾಲ್  ಬಂಟರ ಸಂಘ ಮುಂಬಯಿ  ಮೀರಾ -ಭಾಯಂದರ್ ಪ್ರಾದೇಶಿಕ  ಸಮಿತಿಯ  ಯುವ ವಿಭಾಗದ ಆಶ್ರಯದಲ್ಲಿ...
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಪುಸ್ತಕ ಹಾಗೂ ಶಾಲಾ ಪರಿಕರಗಳ ವಿತರಣೆ ಕಾರ್ಯಕ್ರಮ

Mumbai News Desk
ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯವತಿಯಿಂದ ಡೊಂಬಿವಲಿ ಕಲ್ಯಾಣ ಪರಿಸರದ ಸಮಾಜದ ವಿದ್ಯಾರ್ಥಿಗಳಿಗಾಗಿ ಪುಸ್ತಕ ಹಾಗೂ ಶಾಲಾ ಪರಿಕರಗಳ ವಿತರಣೆ ಕಾರ್ಯಕ್ರಮ ಆದಿತ್ಯವಾರ ಜುಲೈ 6 ರಂದು...
ಪ್ರಕಟಣೆ

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk
ಸುದ್ದಿ ವಿವರ : ಪಿ.ಆರ್.ರವಿಶಂಕರ್ ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯ ಬೊಯಿಸರ್ ಪಶ್ಚಿಮದಲ್ಲಿನ ಸುಪ್ರಸಿದ್ಧ ಶ್ರೀ ಸ್ವಾಮಿ  ನಿತ್ಯಾನಂದ ಮಂದಿರದಲ್ಲಿ  ಇದೇ ಬರುವ   ತಾ.10 ಜುಲೈ 2025 ರ ಗುರುವಾರ  ಆಷಾಢ ಪೂರ್ಣಿಮೆಯಂದು...
ಮುಂಬಯಿ

ಸಾಕಿನಾಕ ಚಿಣ್ಣರಬಿಂಬ ಶಿಬಿರದ ಆಶ್ರಯದಲ್ಲಿ ವನ ಮಹೋತ್ಸವ ಆಚರಣೆ

Mumbai News Desk
ಚಿಣ್ಣರಬಿಂಬ ಸಾಕಿನಾಕ ಶಿಬಿರದಲ್ಲಿ ಜುಲೈ. 6ರಂದು ವನ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸ್ಥಳೀಯ ಶ್ರೀ ದುರ್ಗಾಪರಮೇಶ್ವರಿ ಮಂದಿರ ಮಂಡಳಿಯ ಅಧ್ಯಕ್ಷರಾಗಿರುವ ಶೇಖರ್ ಪೂಜಾರಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.ಗಿಡಗಳನ್ನು ಎಲ್ಲರೂ ಸೇರಿ ನೆಡುವ ಮೂಲಕ...