ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ
ಉಡುಪಿ ಜಿಲ್ಲೆ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಬಿದ್ರೆ ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶವಿಲ್ಲದೆ ಇದ್ದು ಸಾರ್ವಜನಿಕರು ಸಂಕಷ್ಟಕ್ಕೆ ಈಡಾಗಿರುತ್ತಾರೆ. ಪಡುಬಿದ್ರೆ ಗ್ರಾಮವು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ...

