ಆ 18 ರಂದು ಪೂರ್ವದ ಮಲಾಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ನ ಸದಸ್ಯರಿಂದ ಯಕ್ಷಗಾನ ಶ್ರೀ ದೇವಿ ಮಹಾತ್ಮೆ
———— ವಿಶ್ವ ಪ್ರಸಿದ್ಧ ಗಂಡುಕಲೆ ಎಂದೆನಿಸಿದ್ದ ಯಕ್ಷಗಾನ ಕಲೆಯು ತನ್ನದೇ ಆದ ವೈಶಿಷ್ಟ್ಯತೆಯನ್ನು ಪಡೆದಿದೆ. ಹಿಂದಿನ ಕಾಲದಲ್ಲಿ ಹಿರಿಯರಿಗೆ ಮಾತ್ರ ಮೀಸಲಿದ್ದಂತಿತ್ತು.ಆದರೆ ಈಗ ಯುವ ಜನಾಂಗವನ್ನು ಸಹಾ ಯಕ್ಷಗಾನವು ತನ್ನತ್ತ ಸೆಳೆಯುತ್ತಿದೆ. ಅಲ್ಲದೇ ಯಕ್ಷಗಾನವು...

