ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು
ಮಂಗಳೂರು : ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕೂಟಕ್ಕಳ ಸಭಾಗೃಹದಲ್ಲಿ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ ಇವರ ಅಧ್ಯಕ್ಷರೆಯಲ್ಲಿ ಜರಗಿತು. ಈ ಸಂಧರ್ಭದಲ್ಲಿ ಸಮಿತಿಯ ನೂತನ ಮೊಕ್ತೆಸರರುಗಳಾಗಿ ವಿಶ್ವನಾಥ್ ಮಂಕಿಸ್ಟ್ಯಾಂಡ್(ಆಡಳಿತ ಮೊಕ್ತೆಸರರು),...

