ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ
ಕಾಪು – ಪೊಲಿಪು : ಕಾಂಚನ್ ಮೂಲಸ್ಥಾನದ ವಾರ್ಷಿಕ ಮಹಾಸಭೆಯು ನಾಗರ ಪಂಚಮಿಯ ಶುಭ ದಿನದಂದು ದಿನಾಂಕ 09.08.24ರಂದು ಕಾಂಚನ್ ಮೂಲಸ್ಥಾನದ ಸಮುದಾಯ ಭವನದಲ್ಲಿ ಅಧ್ಯಕ್ಷರಾದ ಗಣೇಶ್ ಕಾಂಚನ್ಅವರ ಅಧ್ಯಕ್ಷತೆಯಲ್ಲಿ ಜರಗಿತು.ವೇದಿಕೆಯಲ್ಲಿದ್ದ ಅತಿಥಿ ಗಣ್ಯರಾದ...

