29 C
Mumbai
September 10, 2026
Mumbai News Kannada

Author : Mumbai News Desk

https://mumbainewskannada.com/ - 3849 Posts - 0 Comments
ಸುದ್ದಿ

ಉಡುಪಿ : ಕರ್ನಾಟಕದ ಪಿಯುಸಿ ಪ್ರತಿಭಾನ್ವಿತ ಸ್ಕೌಟ್, ಗೈಡ್ಸ್, ರೋವರ್, ರೆಂಜರ್ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk
ವಿದ್ಯಾರ್ಜನೆಯೊಂದಿಗೆ ಸೇವಾಮನೋಭಾವನೆ ಬೆಳೆಸಿ – ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಉಡುಪಿ ಯಲ್ಲಿ ಶಿಕ್ಸಣ ಸಂಸ್ಥೆಯಲ್ಲಿ ಅಂಕ ಗಳಿಕೆ ಪ್ರಧಾನ ವಿಷಯವಾದರೂ ಅದರೊಂದಿಗೆ ಸಮಾಜಸೇವೆ, ದೇಶಸೇವೆ, ನಿಸ್ವಾರ್ಥಸೇವೆ ಮಾಡುವುದು ಮುಖ್ಯವಾಗಿದೆ. ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳು...
ಪ್ರಕಟಣೆ

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ -ಜೂನ್ 8 ರಂದು ಉಡುಪಿಯಲ್ಲಿ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪದ್ಮವಿಭೂಷಣ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ – 2025 ಪ್ರದಾನ

Mumbai News Desk
ಮುಂಬಯಿ : ಕರ್ನಾಟಕದ ಕರಾವಳಿಯ ಪ್ರಸಿದ್ದ ಉಭಯ ಜಿಲ್ಲೆಗಳಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪರಿಸರಕ್ಕೆ ಹಾನಿಯಾಗದಂತೆ ಜಿಲ್ಲೆಗಳ ಪ್ರಗತಿಗೆ ಕಳೆದ 25 ವರ್ಷಗಳಿಂದ ಎಲ್ಲಾ ಸಮುದಾಯದವರನ್ನು ಸೇರಿಸಿ ಹೋರಾಟ...
ಸುದ್ದಿ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025ಕ್ಕೆ ಚಾಲನೆ

Mumbai News Desk
ಯಕ್ಷಗಾನ ಶ್ರೇಷ್ಠ ಕಲೆ, ತುಳುನಾಡಿನಲ್ಲಿ ಹುಟ್ಟಿರುವುದೇ ನಮ್ಮ ಭಾಗ್ಯ“ -ಕನ್ಯಾನ ಸದಾಶಿವ ಶೆಟ್ಟಿ*  ಚಿತ್ರ ವರದಿ : ದಿನೇಶ್ ಕುಲಾಲ್  ಮಂಗಳೂರು ಜೂ1.   ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ “ದಶಮ ಸಂಭ್ರಮ”...
ಸುದ್ದಿ

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk
ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯ ಹಟ್ಟಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಎರಡು ಕಂಬಳ ಕೋಣಗಳು ಅಸುನೀಗಿದ ಘಟನೆ ಮೇ 30ರಂದು ರಾತ್ರಿ ನಡೆದಿದೆ.ಮೇಲಾಡಿ ಬಾವ ಅಶೋಕ್ ಶೆಟ್ಟಿ ಅವರಿಗೆ ಸೇರಿದ ಹಟ್ಟಿಯಲ್ಲಿ ಈ...
ತುಳುನಾಡು

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Mumbai News Desk
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದರೆ ಸಾಲದು, ಅದರ ಜೊತೆ ಜೀವನದಲ್ಲೂ ಯಶಸ್ಸುಗಳಿಸಬೇಕು, ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಮೂಲ್ಕಿ ಸೀಮೆ ಅರಮನೆ, ಧರ್ಮ ಚಾವಡಿಯಲ್ಲಿ ನಡೆದ ಸಾಧಕ ವಿಧ್ಯಾರ್ಥಿಗಳಿಗೆ ಗೌರವ ಮತ್ತು ಉಚಿತ ಪುಸ್ತಕ...
ಪ್ರಕಟಣೆ

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ, ಇರಾನಿ ಕಾಲೋನಿ ಮಲಾಡ್.ಭಕ್ತಿ ಸಂಭ್ರಮದೊಂದಿಗೆ ಶನಿ ಜಯಂತಿ ಆಚರಣೆ.

Mumbai News Desk
ಚಿತ್ರ ವರದಿ ದಿನೇಶ್ ಕುಲಾಲ್ ಮಲಾಡ್ ಪೂರ್ವ ಗೋರೆಗಾಂವ್ ಪ್ಲೈಓವರ್ ಇರಾನಿ ಕಾಲೋನಿಯಲ್ಲಿ ತುಳು ಕನ್ನಡಿಗರು ಸ್ಥಾಪಿಸಿರುವ ಶ್ರೀ ಶನಿಮಹಾತ್ಮಾ ಪೂಜಾ ಸಮಿತಿಯ ಆಡಳಿತದಲ್ಲಿರುವ ಶನಿಮಂದಿರದಲ್ಲಿ ವಾರ್ಷಿಕ ಅಮಾವಾಸ್ಯೆಯ ಶನಿ ಜಯಂತಿ ಆಚರಣೆಮೇ. 26...
ಸುದ್ದಿ

ಉಡುಪಿ : ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ, ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ – ಹರಿರಾಮ್ ಶಂಕರ್

Mumbai News Desk
 ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು.  ಅಧಿಕಾರ ಸ್ವೀಕರಿಸಿ...
ಸುದ್ದಿ

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಶ್ರೀರಕ್ಷೆಯೇ, ಸಾಧನೆಗೆ ಪ್ರೇರಣೆ : ದೇವಿಪ್ರಸಾದ್ ಶೆಟ್ಟಿ ಬೆಳಪು.

Mumbai News Desk
ಮುಲ್ಕಿ : ಬೆಳಪು ಎಂಬ ಗ್ರಾಮೀಣ ಭಾಗದಿಂದ ಬೆಳೆದ ತನಗೆ ವಿಶ್ವಮಟ್ಟದಲ್ಲಿ ವಾಸ್ತುತಜ್ಞರಾಗಿ ಮನ್ನಣೆ ಪಡೆದಿರುವ ಪರಮಪೂಜ್ಯ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಶ್ರೀರಕ್ಷೆಯೇ ನನ್ನ ಬದುಕಿನ ಸಾಧನೆಗೆ ಮೂಲ ಪ್ರೇರಣೆಯಾಗಿದೆ. ಪ್ರತಿಯೊಂದು ಹಂತದಲ್ಲಿಯೂ ಮಾರ್ಗದರ್ಶನ...
ಸುದ್ದಿ

ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರನ್ನು ಭೇಟಿಯಾದ ಪ್ರಧಾನಿ ಮೋದಿ

Mumbai News Desk
ಎರಡು ದಿನಗಳ ಬಿಹಾರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಪ್ರತಿಭಾನ್ವಿತ ಯುವ ಪ್ರತಿಭೆ ವೈಭವ್ ಸೂರ್ಯವಂಶಿಯವರನ್ನು ಭೇಟಿಯಾದರು. ಪ್ರಧಾನಿ ಮೋದಿ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ “ಪಾಟ್ನಾ ವಿಮಾನ...
ಕರ್ನಾಟಕ

ಕರ್ನಾಟಕ : ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

Mumbai News Desk
ಬೆಂಗಳೂರು : 2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಗೊಳಿಸಿದೆ. ಇದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ...