*ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನ* , ರಾವಲ್ಪಾಡ, ದಹಿಸರ್, ಪೂರ್ವ *ಮುದ್ದು ಕೃಷ್ಣ ಸ್ಪರ್ಧೆ* .ಬಹುಮಾನ ವಿತರಣೆ.
ದಹಿಸರ್ ಆ17. ದೇವಸ್ಥಾನದ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ ಪ್ರಾಯೋಜಕತ್ವದಲ್ಲಿ ಆಗಸ್ಟ್ 15, 2025 ರಂದು ಸಂಜೆ 7 ರ ನಂತರ ಮುದ್ದುಕೃಷ್ಣ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗಿದೆ. ವರ್ಷಂಪ್ರತಿ...

