27 C
Mumbai
March 16, 2026
Mumbai News Kannada

Author : Mumbai News Desk

https://mumbainewskannada.com/ - 2970 Posts - 0 Comments
ಪ್ರಕಟಣೆ

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ

Mumbai News Desk
ಮುಂಬೈಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಹವ್ಯಕ ವೇಲ್ಪೇರ್ ಟ್ರಸ್ಟ್ ವತಿಯಿಂದ ಜುಲೈ 28, ಆದಿತ್ಯವಾರ ಸಂಜೆ 4 ಗಂಟೆಗೆ, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ, ಇದರ ಕಲಾವಿದರಿಂದ ದಕ್ಷಯಜ್ಞ – ಶ್ರೀರಾಮ...
ಧಾರಾವಾಹಿ

ವಿವಶ…

Mumbai News Desk
ಧಾರವಾಹಿ 35ತಾನೊಬ್ಬ ಸಾಹೇಬರ ನಿಯತ್ತಿನ ಭಂಟ ಎಂದೆನ್ನಿಸಿಕೊಳ್ಳಲು ಹೋಗಿ ಮಾಡಬಾರದ್ದನ್ನು ಮಾಡಿ ಜೈಲು ಪಾಲಾದ ಲಕ್ಷ್ಮಣನಿಗೆ ಬಹಳ ದೊಡ್ಡ ಆಘಾತವಾಗಿತ್ತು. ಅದೂ ಶಿಕ್ಷೆಯ ಅವಧಿ ಹತ್ತು ವರ್ಷವೆಂದ ಕೂಡಲೇ ಹುಚ್ಚನಂತಾಗಿದ್ದ! ಉಸ್ಮಾನ್ ಸಾಹೇಬರು ತನ್ನ...
ಮುಂಬಯಿ

ಸಯನ್ ಮಕರ ಜ್ಯೋತಿ ಫೌಂಡೇಶನ್ ವತಿಯಿಂದ  ನೋಟ್ ಬುಕ್ ವಿತರಣೆ, ಅಭಿನಂದನಾ ಕಾರ್ಯಕ್ರಮ,

Mumbai News Desk
ಅಸಕ್ತರಿಗೆ ಸಹಾಯ ಮಾಡೋದೇ ದೇವರ ಪೂಜೆ :ಚಂದ್ರ ದೇವಾಡಿಗ ನಾಗೂರು ಮುಂಬಯಿ ಜು 26.  ಸಯನ್ -ಕೊಲಿವಾಡ ಪರಿಸರದ ಧಾರ್ಮಿಕ, ಸಾಮಾಜಿಕ ಸಂಸ್ಥೆ ಮಕರ ಜ್ಯೋತಿ ಫೌಂಡೇಶನ್ ಆಶ್ರಯದಲ್ಲಿ  ನೋಟ್ ಬುಕ್ ವಿತರಣೆ ಹಾಗೂ...
ಮುಂಬಯಿ

ಕರ್ನಾಟಕ ಮಹಾಮಂಡಲ ಮೀರಾ ಬೈಂದರ್-(ರಿ) ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ

Mumbai News Desk
ಕಳೆದ ಹಲವಾರು ವರ್ಷಗಳಿಂದ ಕರ್ನಾಟಕ ಮಹಮಂಡಳ ಮೀರಾಬಾಯಿಂದರ್ ಪರಿಸರದಲ್ಲಿ ತುಳು ಕನ್ನಡಿಗರ ಸಾಮಾಜಿಕ ಚಟುವಟಿಕೆಗಳಿಗೆ ಪ್ರೇರಣೆಯನ್ನು ನೀಡುವುದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಇಂಥ ವಿವಿಧ ಕ್ಷೇತ್ರದಲ್ಲಿ ಪ್ರಶಂ ಶನಿಯ ಸೇವೆ ಸಲ್ಲಿಸುತ್ತಿರುವ ಸಂಘ ಸಂಸ್ಥೆಗಳಲ್ಲಿ...
ಪ್ರಕಟಣೆ

 ವರ್ಲಿ :ಅಪ್ಪಾಜಿ ಬೀಡು ಫೌಂಡೇಶನ್  ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ವಿಭಾಗ ಜು 28:ಆಟಿದ ಕೂಟ.

Mumbai News Desk
    ಮುಂಬಯಿ ಜೂ 26.ವರ್ಲಿಯ ಪರಿಸರದಲ್ಲಿ ಧಾರ್ಮಿಕ ಸಾಮಾಜಿಕ ಸೇವೆಯ ಮೂಲಕ ಪ್ರಸಿದ್ಧಿಯಲ್ಲಿರುವ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ ನ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ವಿಭಾಗ ಆಶ್ರಯದಲ್ಲಿಜು 28 ರವಿವಾರದದು...
ಮುಂಬಯಿ

9 ಹ್ಯಾಂಡ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Mumbai News Desk
  9 ಹ್ಯಾಂಡ್ಸ್ ಶಿಕ್ಷಣಕ್ಕೆ ನೀಡುತ್ತಿರುವ ಆದ್ಯತೆ ಪ್ರಶಂಶನಿಯ – ದಿಲೀಪ್ ಮೂಲ್ಕಿ    ಮುಂಬಯಿ ಜು 26.   ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಘನ ಉದ್ದೇಶದಿಂದ ಆರಂಭಗೊಂಡ ನೈನ್ ಹ್ಯಾಂಡ್ಸ್ ಫೌಂಡೇಶನ್ ...
ಮುಂಬಯಿ

ಸಯನ್ ನಿತ್ಯಾನಂದ ಸಭಾಗ್ರಹ ದಲ್ಲಿ ಒಡಿಯೂರು ಶ್ರೀಗಳಿಗೆ ಗುರುವಂದನೆ,

Mumbai News Desk
ಆನಂದಮಯ ಕೋಶ ಜಾಗೃತಿಯಾದಾಗ ನಿತ್ಯಾನಂದ ಪ್ರಾಪ್ತಿಯಾಗುವುದು: ಒಡಿಯೂರು ಶ್ರೀ  ಚಿತ್ರ ವರದಿ ದಿನೇಶ್ ಕುಲಾಲ್  ಮುಂಬಯಿ ಜು 26.ಭಗವಂತನ ಅನುಸಂಧಾನ ಸಾಧ್ಯವಾಗುವುದು ಭಜನೆಯಿಂದ. ಮಾಯೆಯಿಂದ ಹೊರಗಡೆ ಬರುವುದಕ್ಕೆ ಇದು ಸಹಕಾರಿ. ಯಾವ ಸಮಯದಲ್ಲೂ ನಾಮಸಂಕೀರ್ತನೆ...
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ

Mumbai News Desk
ಮುಂಬಯಿಯ ಹಿರಿಯ ಸಾಮಾಜಿಕ ಸಂಘಟನೆ ಮೊಗವೀರ ವ್ಯವಸ್ಥಾಪಕ ಮಂಡಳಿಯ ನಾಯ್ಗoವ್-ವಿರಾರ್ ಶಾಖೆಯ ಆಶ್ರಯದಲ್ಲಿ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಬಗ್ಗೆ ವಿಚಾರ ಸಂಕಿರಣವನ್ನು ಜುಲೈ. 28ರಂದು ಆಯೋಜಿಸಿದೆ.ವಸಯಿ ಪಶ್ಚಿಮ ಸಾಯಿನಗರದ ಪ್ರಥ್ವಿ ಥೀಯೇಟರ್ ನ ಹಿಂಭಾಗದ...
ಲೇಖನ

ಜನಪದ ಲೋಕದ ಕಲಾ ದಿಗ್ಗಜ – ಬಹುಮುಖ ಪ್ರತಿಭೆಯ ಗುರುಚರಣ್ ಪೊಲಿಪು

Mumbai News Desk
ಲೇಖನ : ಶಿವಕುಮಾರ್ ಹೊಸಂಗಡಿ ಅಧುನಿಕ ದಿನಗಳಲ್ಲಿ ಜನಪದ ಕಲೆ ಅಳಿದು ಮೂಲೆ ಸೇರುತ್ತಿರುವ ಮಧ್ಯೆ ಕೊಂಚ ಅಲ್ಲಲ್ಲಿ ಅದರ ಪಳೆಯುಳಿಕೆಯ ಸದ್ದು ಪ್ರತಿದ್ವನಿಸುತ್ತಿದೆ ಎಂದರೆ ಅದಕ್ಕೆ ಗುರುಚರಣ್ ರಂತಹ ಕಲಾರಸಿಕ ,ಕಲಾಪೋಷಕ ,ಕಲಾ...
ಪ್ರಕಟಣೆ

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ: ಜು 28ರಂದು ಆಶಾಡ ಹಬ್ಬ ಆಚರಣೆ,

Mumbai News Desk
ಮುಂಬಯಿ ಜು25. ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ಪೂರ್ವ ಇದರ ಮಹಿಳಾ ವಿಭಾಗದ ವತಿಯಿಂದ ಆಟಿ ತಿಂಗಳ “ಆಷಾಡ ಹಬ್ಬ”ವು ಉತ್ಕರ್ಷ ವಿದ್ಯಾಮಂದಿರ, ಪುಷ್ಪ ಪಾರ್ಕ್ ಮಲಾಡ್ ಪೂರ್ವ, ಇಲ್ಲಿ ಜು. 28ರಂದು...