ಬಿಲ್ಲವರ ಎಸೋಸಿಯೇಶನ್‌ನಿಂದ ‘ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆ’ಗೆ ಚಾಲನೆ
ನಾಟಕೋತ್ಸವ ಯಶಸ್ವಿಯಾಗಲು ಕಲಾ ಪೋಷಕರ ಸಹಕಾರ ಅಗತ್ಯ: ಹರೀಶ್ ಜಿ. ಅಮಿನ್ ಚಿತ್ರ: ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ಮುಂಬಯಿ: “ಬಿಲ್ಲವರ ಎಸೋಸಿಯೇಶನ್ ಮುಂಬಯಿ ಸಂಸ್ಥೆಯು ಸಾಮಾಜಿಕ ಸೇವೆಯ ಜೊತೆಗೆ ಶೈಕ್ಷಣಿಕ ಮತ್ತು...

