ಬೊರಿವಲಿ ಪೂರ್ವ, ಶ್ರೀ ಜಗದೀಶ್ವರಿ ಬ್ರಹ್ಮ ಬೈದರ್ಕಳ ಗರಡಿಯ ವತಿಯಿಂದ ರಕ್ತದಾನ ಶಿಬಿರ
ರಕ್ತದಾನದಂತಹ ಜನಪರ ಸೇವೆಗೆ ಎಲ್ಲರೂ ಕೈಜೋಡಿಸೋಣ – ಹರಿದೀಶ್ ಕುಮರ್ ಬಿ. ಮುಂಬಯಿ : ಧಾರ್ಮಿಕ ಸೇವೆಯೊಂದಿಗೆ ಬೊರಿವಲಿ ಪೂರ್ವದ ಶ್ರೀ ಜಗದೀಶ್ವರಿ ಬ್ರಹ್ಮ ಬೈದರ್ಕಳ ಗರಡಿಯ ವತಿಯಿಂದ ರಕ್ತದಾನ ಶಿಬಿರ ನಡೆಸಿ ಇಲ್ಲಿ...

