28.7 C
Mumbai
March 15, 2026
Mumbai News Kannada

Author : Mumbai News Desk

https://mumbainewskannada.com/ - 2969 Posts - 0 Comments
ಸುದ್ದಿ

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk
ಮುಂಬಯಿ : ಉಪ್ಪಳದ ಶ್ರೀ ಭಗವತೀ ಕ್ಷೇತ್ರದ ಸುತ್ತು ಗೋಪುರದ ಹೆಚ್ಚಿನ ಕೆಲಸವು ಈಗಾಗಲೇ ಮುಗಿದಿದ್ದು ಮುಂಬಯಿಯಲ್ಲಿರುವ ಕ್ಷೇತ್ರದ ಹೆಚ್ಚಿನವರಿಗೆ ಈ ಬಗ್ಗೆ ತಿಳಿದಿರಲಿಕ್ಕಿಲ್ಲ. ಶ್ರೀ ಕ್ಷೇತ್ರಕ್ಕೆ ಸಂಮಂದಿಸಿದ ಇಲ್ಲಿನವರನ್ನು ಸಂಘಟಿಸುವುದು ಅಗತ್ಯ. ಇದರಿಂದ...
ಪ್ರಕಟಣೆ

ಜು. 7 ರಂದು ಗೊರೆಗಾಂವ್ ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆ

Mumbai News Desk
ಮುಂಬಯಿ : ಮುಂಬಯಿ ಮಹಾನಗರ ಹಾಗೂ ಉಪನಗರಗಳಲ್ಲಿ ಕಳೆದ ಸುಮಾರು 66 ವರ್ಷಗಳಿಂದ ಕನ್ನಡಾಂಬೆಯ ಸೇವೆಯಲ್ಲಿ ನಿರತವಾದ ಗೋರೆಗಾಂವ್ ಕರ್ನಾಟಕ ಸಂಘ 1958ರಲ್ಲಿ ಮೂರುರು ಸಂಜೀವ ಶೆಟ್ಟಿ ಅವರ ಸಮರ್ಥ ನೇತೃತ್ವ ಹಾಗೂ ಅಂದಿನ...
ಪ್ರಕಟಣೆ

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ (ಪೂ ) ಜುಲೈ 8ಕ್ಕೆ ಬ್ರಹ್ಮಕಲಶದ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ.

Mumbai News Desk
ಜೋಗೇಶ್ವರಿ ಪೂರ್ವ ಪ್ರೇಮ್ ನಗರದ ಸ್ಕ್ವಾರ್ಟರ್ಸ್ ರೋಡ್ ಶ್ರೀ ಮಹಾಕಾಳಿ ಮಂದಿರದ ಬ್ರಹ್ಮಕಲಶದ 8ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆಯು, ಇದೇ ಜುಲೈ 8, ರಂದು ಸೋಮವಾರ ವಿವಿಧ ಸೇವೆಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...
ಲೇಖನ

ಸಹಸ್ರಾರು ಮಂದಿಯ ಹೃದಯ ದೇವತೆ ಲೀಲಾವತಿ ಜಯ ಸುವರ್ಣ

Mumbai News Desk
ಬರಹ : ಅನಿತಾ ಪಿ.ತಾಕೊಡೆ ಸ್ವಂತ ಮಕ್ಕಳನ್ನು ಹೆತ್ತು ತಾಯಿಯಾಗುವುದಕ್ಕಿಂತ, ಸಾಮಾಜಿಕವಾಗಿ ತಾಯಿಯಾದವರು ಎಲ್ಲ ತಾಯಿಯಂದಿರಿಗಿಂತ ಉನ್ನತ ಸ್ಥಾನದಲ್ಲಿ ನಿಲ್ಲುತ್ತಾರೆ. ಅಂಥ ವಿಶಾಲ ಹೃದಯಿ ಲೀಲಾವತಿ ಜಯ ಸುವರ್ಣರು. ಜಗತ್ತಿನ ಬಹುತೇಕ ಸಾಧಕರ ಸಾಧನೆಯಲ್ಲಿ...
ಮುಂಬಯಿ

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ;ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk
ಆಧುನಿಕ ಜೀವನ ಪದ್ದತಿಗೆ ಯೋಗ ಅತೀ ಅಗತ್ಯ – ಪ್ರೇಮನಾಥ ಶೆಟ್ಟಿ ಕೊಂಡಾಡಿ ಮುಂಬಯಿ : ಹಿಂದಿನ ಕಾಲದ ಜೀವನ ಪದ್ದತಿ ಹಾಗೂ ಇಂದಿನ ಜೀವನ ಪದ್ದತಿಯು ಬಹಳ ಬಹಳ ವ್ಯತ್ಯಾಸವನ್ನು ಹೊಂದಿದ್ದು, ಹಿರಿಯರು...
ಸುದ್ದಿ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ವಿಧಿವಶ.

Mumbai News Desk
  ಬೆಂಗಳೂರು ಜೂ 30 ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ಜೂ29 ರಂದು    ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ  ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ....
ಸುದ್ದಿ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ ನಿಧನ

Mumbai News Desk
ಕೋಟ ಜೂ 30.ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟ ತಟ್ಟು ನಿವಾಸಿ ಲಚ್ಚಿ ಪೂಜಾರಿ (97) ಭಾನುವಾರ ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಮತ್ತು...
ಮುಂಬಯಿ

ಶ್ರೀ ರಾಮಚಂದ್ರಾಪುರ ಮಠದ ಮುಂಬೈ ವಲಯದಲ್ಲಿ “ರಾಮಾವತರಣ” ಗ್ರಂಥದ ಲೋಕಾರ್ಪಣೆ

Mumbai News Desk
ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾ.ಮಿಗಳ ನಿರ್ದೇಶನದಂತೆ ತಾ.29.06.2024 ರಂದು ಬೆಂಗಳೂರಿನ ಶ್ರೀ ರಾಮಾಶ್ರಮವನ್ನು ಮುಖ್ಯ ಕೇಂದ್ರವನ್ನಾಗಿಸಿಕೊಂಡು ದೇಶದ ನಾನಾ ಮಂಡಲಗಳಲ್ಲಿ ಏಕಕಾಲದಲ್ಲಿ “ರಾಮಾವತರಣ” ಗ್ರಂಥದ ಲೋಕಾರ್ಪಣಾ ಕಾರ್ಯಕ್ರಮ...
ಪ್ರಕಟಣೆ

ಮಕರ ಜ್ಯೋತಿ ಫೌಂಡೇಶನ್ ಸಯನ್ ಕೋಲಿವಾಡ – ಜೂನ್ 30ರಂದು ಪುಸ್ತಕ ವಿತರಣೆ, ಅಭಿನಂದನಾ ಕಾರ್ಯಕ್ರಮ

Mumbai News Desk
ಸಯನ್ -ಕೊಲಿವಾಡ ಪರಿಸರದ ಧಾರ್ಮಿಕ, ಸಾಮಾಜಿಕ ಸಂಸ್ಥೆ ಮಕರ ಜ್ಯೋತಿ ಫೌಂಡೇಶನ್ ಆಶ್ರಯದಲ್ಲಿ ನೋಟ್ ಬುಕ್ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಜೂನ್ 30ರಂದು, ಸಂಜೆ 6.30ಕ್ಕೆ, ಅಂಟಾಪ್ ಹಿಲ್ ನ ಎನ್ ಎಸ್...
ತುಳುನಾಡು

ರೋಟರಿ ಕ್ಲಬ್ ಶಂಕರಪುರ ನೂತನ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಆಯ್ಕೆ ,

Mumbai News Desk
    ಕಾಪು ಜೂ  29.   ಮಾಲಿನಿ ಶೆಟ್ಟಿ ಇನ್ನಂಜೆ ಇವರು ಕಾಪು ಮಹಿಳಾ ಮಂಡಲದ ಮಾಜಿ ಕಾರ್ಯದರ್ಶಿಯಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಅವರು   ಶಂಕರಪುರ  ರೋಟರಿ ಕ್ಲಬ್  ಇದರ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ,...