Author : Mumbai News Desk
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರಬಳ್ಳಿ, ಹೊನ್ನಾವರ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ
ಹೊನ್ನಾವರದ ಮರಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಳೆದ 20 ವರ್ಷಗಳಿಂದ ನೋಟ್ ಬುಕ್ ಗಳನ್ನು ಉಚಿತವಾಗಿ ಮುಂಬಯಿ ಉದ್ಯಮಿ ಮಹಾದೇವ ಪೂಜಾರಿ ಕೊಡೇರಿ ಯವರು ನೀಡುತ್ತಾ ಬಂದಿದ್ದು ಈ ವರ್ಷವು ಕೂಡ...
ಮೆಂಡನ್ ಮೂಲಸ್ಥಾನ, ಮುಂಬಯಿ ಶಾಖೆ. ಜೂ 30,: 92ನೇ ವಾರ್ಷಿಕ ಮಹಾಸಭೆ
ಮುಂಬಯಿ ಜೂ 29. ಮೆಂಡನ್ ಮೂಲಸ್ಥಾನದ ಮುಂಬಯಿ ಶಾಖೆಯ 92ನೇ ವಾರ್ಷಿಕ ಮಹಾಸಭೆ ಜೂ.30 ಆದಿತ್ಯವಾರ ಬೆಳಿಗ್ಗೆ 9:30 ಕ್ಕೆ ಸರಿಯಾಗಿ ಮುಂಬೈ ಶಾಖೆಯ ಅಧ್ಯಕ್ಷರಾದ ಜಯ ಬಿ. ಮೆಂಡನ್‌ರವರ ಅಧ್ಯಕ್ಷತೆ ಯಲ್ಲಿ ಮೊಗವೀರ...
ಜೂ 29: , ಮೈಸೂರು ಅಸೋಸಿಯೇಶನ್ ಮುಂಬಯಿ, ಅಂತರಾಷ್ಟ್ರೀಯ ಕಲಾವಿದೆ ಸ್ಮಿತಾ ಬೆಳ್ಳೂರ್ ಸಂಗೀತ ಕಾರ್ಯಕ್ರಮ
ಮನಮೋಹಕ ಸಂಗೀತ . ಕಲಾವಿದೆ ಸ್ಮಿತಾ ಬೆಳ್ಳೂರ್ ಇವರು ತಮ್ಮ ಸಂಗೀತ ಕಾರ್ಯಕ್ರಮವನ್ನು, ಮೈಸೂರು ಅಸೋಸಿಯೇಶನ್ ಮುಂಬೈ ಯಲ್ಲಿ ಜೂ 29 ಶನಿವಾರ ಸಂಜೆ 6.30 ಕ್ಕೆ ನೀಡಲಿದ್ದಾರೆ. ಇವರು ವಚನಗಳು, ದಾಸರ ಪದಗಳು, ಭಾವಗೀತೆಗಳು, ಶಿಶುನಾಳ ಶರೀಫರ ಪದಗಳು...
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ.ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ ಇಬ್ರಾಹಿಂ...
ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಗಿಡ ನೆಡುವ ಕಾರ್ಯಕ್ರಮ
ಮುಂಬಯಿ : ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿ ಯವರ ಉಪಸ್ಥಿತಿಯಲ್ಲಿ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್. ಹೆಗ್ಡೆ, ಯವರ...
ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ
ಕಾಂತಾವರ: ಯಕ್ಷದೇಗುಲ ಕಾಂತಾವರದ ವಾರ್ಷಿಕ ಆಟ ಕೂಟ ಬಯಲಾಟ ಸಹಿತ 22 ನೇ ಯಕ್ಷೋಲ್ಲಾಸ ಕಾರ್ಯಕ್ರಮವು ಜುಲೈ 21 ನೇ ಭಾನುವಾರದಂದು ಶ್ರೀ ಕ್ಷೇತ್ರ ಕಾಂತಾವರದಲ್ಲಿ ಜರಗಲಿದ್ದು ಆ ದಿನ ಯಕ್ಷ ರಂಗದ ಸಿಡಿಲ...
ನಾವುಂದ ಮೂರ್ತೆದಾರರ ಸೊಸೈಟಿಯಿಂದ 9 ಲಕ್ಷ ರೂ. ಠೇವಣಿ ಹಣ ವಂಚನೆ : 16 ಮಂದಿಯ ವಿರುದ್ದ ಪ್ರಕರಣ ದಾಖಲು
ಉಡುಪಿ ಜಿಲ್ಲೆಯ ನಾವುಂದ ಮೂರ್ತೆದಾರರ ಸೊಸೈಟಿಯ ಅಧ್ಯಕ್ಷರು ಹಾಗೂ ನಿರ್ದೇಶಕರ ಮಂಡಳಿಯ ಸಲಹೆಯ ಮೇರೆಗೆ 9 ಲಕ್ಷ ರೂಪಾಯಿಯನ್ನು ಆರುವರೆ ವರ್ಷ ಅವಧಿಗೆ ಡೆಪಾಸಿಟ್ ಇಟ್ಟರೆ ಅವಧಿ ಮುಗಿದ ಬಳಿಕ 18 ಲಕ್ಷ ರೂಪಾಯಿ...
ಯೋಗ ಶಿಸ್ತುಬದ್ಧ ಜೀವನ ನಡೆಸಲು ಸಹಕಾರಿಯಾಗಿದೆ: ಗುತ್ತಿನಾರ್ ರವೀಂದ್ರ ಶೆಟ್ಟಿ
ಮುಂಬಯಿ, ಜೂ 23 : ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವನ್ನು ಸಾಧಿಸಲು ಪ್ರಾಚೀನ ಮಾರ್ಗವಾಗಿದೆ. ವ್ಯಕ್ತಿಗೆ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಆತ್ಮಸ್ಥೈರ್ಯ ಮತ್ತು ಸಕಾರಾತ್ಮಕ ಭಾವನೆ ಬರುವಂತೆ ಮಾಡುತ್ತದೆ . ಹಾಗೂ...
ಬಂಟರ ಸಂಘ ಮುಂಬಯಿ – ವಸಯಿ ಡಹಣು ಪ್ರಾದೇಶಿಕ ಸಮಿತಿಯ ವತಿಯಿಂದ ವಿಶ್ವ ಯೋಗ ದಿನಾಚರಣೆ.
ಯೋಗದಿಂದ ಭಾರತದ ಭವ್ಯ ಸಂಸ್ಕೃತಿಯು ವಿಶ್ವಕ್ಕೆ ಪರಿಚಯವಾಗುತ್ತಿದೆ – ಡಾ. ಆರ್. ಕೆ. ಶೆಟ್ಟಿ ವಸಯಿ ಜೂ 23. ಅನಾದಿ ಕಾಲದಿಂದ ಸಾಧು ಸಂತರು ಯೋಗವನ್ನು ನಡೆಸಿಕೊಂಡು ಬರುತ್ತಿದ್ದು, 2014ನೇ ಇಸವಿಯಲ್ಲಿ ಶ್ರೀ ನರೇಂದ್ರ...

