ಮಂಗಳೂರು ವಿ. ವಿ. 42ನೇ ಘಟಿಕೋತ್ಸವ : ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್ ಪದವಿ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೆ ಘಟಿಕೋತ್ಸವ ಜೂ. 15ರಂದು ನಡೆಯಲಿದ್ದು, ಡಾ.ರೊನಾಲ್ಡ್ ಕೂಲಾಸೋ, ತುಂಬೆ ಗ್ರೂಪ್ ಸ್ಥಾಪಕಾಧ್ಯP ಡಾ.ತುಂಬೆ ಮೊಯ್ದೀನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು...

