30 C
Mumbai
September 9, 2026
Mumbai News Kannada

Author : Mumbai News Desk

https://mumbainewskannada.com/ - 3848 Posts - 0 Comments
ಪ್ರಕಟಣೆ

ಶ್ರೀ ಮಧೂರು ಮದನಂತೇಶ್ವರ-ಸಿದ್ಧಿವಿನಾಯಕ ದೇವಸ್ಥಾನ, ಬ್ರಹ್ಮ ಕಲಶೋತ್ಸವ, ಮಾ.13:ಮುಂಬಯಿ ಭಕ್ತರ ಸಭೆ,

Mumbai News Desk
ಅವಿಭಜಿತ ತುಳುನಾಡಿನ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ, ದೇಶದ ಅತಿ ಪುರಾತನ, ಐತಿಹಾಸಿಕ ಮತ್ತು ಚಾರಿತ್ರಿಕ ಮಹತ್ವದ ದೇವಾಲಯಗಳಲ್ಲೊಂದು.ಕ್ರಿಸ್ತಶಕ ಹತ್ತನೇ ಶತಮಾನ ಪೂರ್ವದ, ಅತಿ ವಿಶಿಷ್ಟ ಮತ್ತು ಅಪೂರ್ವವೆಂಬ ಹೆಗ್ಗಳಿಕೆ...
ಪ್ರಕಟಣೆ

ಕರ್ನಾಟಕ ಸಂಘ ಕಲ್ಯಾಣ: ಮಾ. 9ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk
ಕಲ್ಯಾಣ (ಪ):3 ಮಾರ್ಚ್ 25 : ಸಂಘದ ಪ್ರಥಮ ಮಹಿಳಾಧ್ಯಕ್ಷೆ ದಿ.ಶಾರದ ಭಾಸ್ಕರ ಶೆಟ್ಟಿಯವರ ಪ್ರೇರಣೆಯಿಂದ ಕಳೆದ ಸುಮಾರು 21 ವರ್ಷಗಳಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಾರ್ಷಿಕ ಕಾರ್ಯಕ್ರಮವಾಗಿ ನಡೆಸುತ್ತಾ ಬಂದಿದ್ದು ಈ ವರ್ಷ...
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಇದರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ.

Mumbai News Desk
ಡೊಂಬಿವಲಿಯ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಲಕತ್ವದ ಡೊಂಬಿವಲಿ ಪಶ್ಚಿಮದ ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 22 ಶನಿವಾರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ ಜರಗಲಿದೆ.  ಬೆಳಿಗ್ಗೆ 6 ರಿಂದ 7 ರ ತನಕ ಗಣ ಹೋಮ  9 ರಿಂದ 10.30 ರ ತನಕ  ಸತ್ಯನಾರಾಯಣ ಮಹಾಪೂಜೆ  ಮಧ್ಯಾಹ್ನ 12.30 ಕ್ಕೆ ಕಳಸ ಪ್ರತಿಷ್ಠೆ ಹಾಗು ಶನಿಗ್ರಂಥ ಪಾರಾಯಣ. 12.30 ರಿಂದ 3.00 ರ ತನಕ ಅನ್ನ ಸಂತರ್ಪಣೆ. 6.30 ರಿಂದ 7 ರ ತನಕ ಭಜನೆ , 7 ರಿಂದ 7.30 ರ ತನಕ ಧಾರ್ಮಿಕ ಸಭೆ  7.30 ಕ್ಕೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಹಾಗು ಅನ್ನ ಸಂತರ್ಪಣೆ.  ಶನಿ ಗ್ರಂಥ ಪಾರಾಯಣದ ದೀಪ ಪ್ರಜ್ವಲಣೆಯನ್ನು ಅತಿಥಿ ಗಣ್ಯರಿಂದ ಕೈಗೊಂಡು. ರಾತ್ರಿ 7.00 ಗಂಟೆಗೆ ಶ್ರೀ ಮಹಾವಿಷ್ಣು ಮಂದಿರದ ಅಧ್ಯಕ್ಷರಾದ ಶ್ರೀಯುತ ಇಂದುಶೇಖರ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ಜರಗಲಿದ್ದು ಅತಿಥಿ ಗಣ್ಯರ ಉಪಸ್ಥಿತಿಯೊಂದಿಗೆ  ನೆರವೇರಲಿದೆ. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಹಿತೈಷಿಗಳು , ಭಕ್ತಾಭಿಮಾನಿಗಳು , ಕಾರ್ಯಕ್ರಮವನ್ನು ಯಶಸ್ವಿಗೊಳಿಸಲೆಂದು ಮಂದಿರದ ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ , ಉಪಾಧ್ಯಕ್ಷರಾದ ಶ್ರೀಯುತ ಅರವಿಂದ್ ಪದ್ಮಶಾಲಿ, ಕಾರ್ಯದರ್ಶಿ  ಶ್ರೀಯುತ ಸಚಿನ್ ಪೂಜಾರಿ , ಕೋಶಾಧಿಕಾರಿ ಶ್ರೀಯುತ ಪ್ರವೀಣ್ ಶೆಟ್ಟಿ ಹಾಗು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಹಾಗು ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ,ಅರ್ಚಕ ವರ್ಗ , ಸದಸ್ಯರುಗಳು ಪ್ರಕಟಣೆಯ ಮೂಲಕ ವಿನಂತಿಸಿರುತ್ತಾರೆ....
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk
ಸ್ತನ್ಯಪಾನ ಕೇಂದ್ರ ಇಂದಿನ ಅಗತ್ಯ – ಎಂ ಅರುಣ್ ಐತಾಳ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ನಗರ ಪ್ರಾಥಮಿಕ ಅರೋಗ್ಯಕೇಂದ್ರ ಜೆಪ್ಪು ಮಂಗಳೂರು ಇಲ್ಲಿ ಸ್ತನ್ಯಪಾನ ಕೊಠಡಿ...
ಮುಂಬಯಿ

ಬಂಟ್ಸ್ ನ್ಯಾಯ ಮಂಡಳಿ ಮುಂಬಯಿ : ನೂತನ ಅಧ್ಯಕ್ಷರಾಗಿ  ಅಂತರಾಷ್ಟ್ರೀಯ ಕಬ್ಬಡಿ ತೀರ್ಪುಗಾರ ಜಯ ಎ ಶೆಟ್ಟಿ ಶಿಮಂತೂರು  ಆಯ್ಕೆ,

Mumbai News Desk
ಮುಂಬೈ ಹಾಗೂ ಉಪನಗರಗಳ ಬಂಟ ಸಮಾಜದ ಬಂಧುಗಳಿಗೆ ನ್ಯಾಯ ಒದಗಿಸಬೇಕೆನ್ನುವ ಉದ್ದೇಶದಿಂದ 25 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಬಂಟ್ಸ್ ನ್ಯಾಯ ಮಂಡಳಿಗೆ ನೂತನ ಅಧ್ಯಕ್ಷರಾಗಿ  ಕಬಡ್ಡಿ ಕ್ರೀಡಾಪಟು, ಅಂತರಾಷ್ಟ್ರೀಯ ಕಬ್ಬಡಿ ತೀರ್ಪುಗಾರರಾಗಿರುವ ,ಛತ್ರಪತಿ ಶಿವಾಜಿ...
ಪ್ರಕಟಣೆ

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk
ಮುಂಬಯಿ; ನಗರದ ಪ್ರತಿಷ್ಠಿತ ಜಾತಿಯ ಸಂಸ್ಥೆಯಲ್ಲಿ ಒಂದಾದ ಬೋಂಬೆ ಬಂಟ್ಸ್ ಅಸೋಷಿಯೇಶನಿನ 41ನೇ ವಾರ್ಷಿಕ ಮಹಾಸಭೆಯು ಮಾ.  9 ರಂದು ಬೆಳಿಗ್ಗೆ 10.30  ಕ್ಕೆ  ನವಿ ಮುಂಬಯಿ ಯ ಜೂಯಿ ನಗರದ ಬಂಟ್ಸ್ ಸೆಂಟರ್‌ನ...
ಪ್ರಕಟಣೆ

ಗೋರೆಗಾಂವ್ ಕರ್ನಾಟಕ ಸಂಘ : ಮಾ. 9ರಂದು 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ

Mumbai News Desk
ಮುಂಬೈ ಕನ್ನಡಿಗರ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ 66ನೇ ನಾಡಹಬ್ಬ ಸಮಾರಂಭ ಹಾಗೂ ವಿಚಾರಗೋಷ್ಠಿ, ಮಾರ್ಚ್ 9ರಂದು, ರವಿವಾರ ಬೆಳಿಗ್ಗೆ 9:00 ರಿಂದ ಸಾಯಂಕಾಲ 7ರ ತನಕ ಮಲಾಡ್ ಪಶ್ಚಿಮ,...
ಸುದ್ದಿ

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk
ಮುಲ್ಕಿ, : ಬಂಟರ ಸಂಘ ಮುಂಬಯಿಯ ಅಧ್ಯಕ್ಷರು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿಯವರ ಮಾತೃಶ್ರೀ, ಎಲ್ಲೂರು ಮಲ್ಲಬೆಟ್ಟು ಪರಾಡಿ ದಿ. ಭೋಜ ಶೆಟ್ಟಿಯವರ ಧರ್ಮಪತ್ನಿ, ಎರ್ಲಮ್...
ಸುದ್ದಿ

ಬೊಯಿಸರ್ ಸೋಮೇಶ್ವರ ಮಂದಿರದ 15 ನೆಯ ವರ್ಧಂತ್ಯುತ್ಸವ ಸಂಪನ್ನ.

Mumbai News Desk
ಚಿತ್ರ ವಿವರ : ಪಿ.ಆರ್.ರವಿಶಂಕರ್, ಬೊಯಿಸರ್ : 05.03.2025 ಬೊಯಿಸರ್  ಪರಿಸರದಲ್ಲಿನ    ಧಾರ್ಮಿಕ ಮುಂದಾಳು  ಹಾಗೂ ತುಳುಕನ್ನಡಿಗರ ಪ್ರತಿಷ್ಟಿತ  ಮೀರಾ ಡಹಾಣೂ ಬಂಟ್ಸ್ ( ರಿ) ಸಂಸ್ಥೆಯ ಪಾಲ್ಘರ್ ಬೊಯಿಸರ್ ವಲಯದ ಮಾಜಿ...
ಪ್ರಕಟಣೆ

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk
  ಮುಂಬಯಿ : ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ ಇದರ ವತಿಯಿಂದ  ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನಾ ದಿನಾಚರಯು ವಸಯಿ ಪಶ್ಚಿಮ, ೭, ಗಣೇಶ್ ದೀಪ್,...