2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ. ರಿಷಿತಾ ಹರಿಶ್ಚಂದ್ರ ಕುಲಾಲ್ ಶೇಕಡಾ: 90% ಅಂಕ.
ಮುಂಬಯಿ ಮೇ 27. ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಸೇಂಟ್ ಚಾರ್ಲ್ಸ್ ಹೈಸ್ಕೂಲ್ ಸಾಂತಾಕ್ರೂಜ್...

