2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.
ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಚ್ ಎಸ್ ಸಿ (12ನೇ ತರಗತಿ )ಪರೀಕ್ಷೆಯಲ್ಲಿ ಮಾಟುಂಗ ಆರ್.ಎ.ಪೊದ್ದಾರ್ ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕಾವ್ಯ ಡಿ....

