ಮೇ 26ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರ ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.
ಮುಂಬಯಿ : ಮುಂಬಯಿಯ ಉದ್ಯಮಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಆರ್ ಕಾಂಚನ್ ಅವರು ತನ್ನ ಹುಟ್ಟೂರು ಉಪ್ಪಿನಕುದ್ರುವಿನಲ್ಲಿ ತಾನು ಬೆಳೆದ ಗ್ರಾಮದ ಮತ್ತು ಕಲಿತ ಶಾಲೆಯ...

