ಸಮರ್ಥ್ ರೈ, ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಅಂಡರ್-15 ವಿಭಾಗದಲ್ಲಿ ಅತೀ ಹೆಚ್ಚು ಗೋಲ್ ಹೊಡೆತದಿಂದ,ತಂಡ ಟಾಪ್ 3ರ ಸ್ಥಾನಕ್ಕೆ
ಮೀರಾರೋಡ್. ಮೀರಾ-ಭಾಯಂದರ್ ನ ಕನಕಿಯಾ ಇಂಟರ್ನ್ಯಾಶನಲ್ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಸಮರ್ಥ್ ರೈ ಅವರು ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನ ಅಂಡರ್-15 ವಿಭಾಗದಲ್ಲಿ ದೆರ್ವನ್ ತಂಡದ ಮೂಲಕ ರತ್ನಗಿರಿ ಜಿಲ್ಲೆಯನ್ನು ಪ್ರತಿನಿಧಿಸಿ...

