31 C
Mumbai
September 9, 2026
Mumbai News Kannada

Author : Mumbai News Desk

https://mumbainewskannada.com/ - 3848 Posts - 0 Comments
ಮುಂಬಯಿ

ವಸಾಯಿ ಕರ್ನಾಟಕ ಸಂಘ  38ನೇ ವಾರ್ಷಿಕ ಮಹಾಸಭೆ,

Mumbai News Desk
ಸದಸ್ಯರ ಸಹಕಾರದಿಂದ ಸಂಘಟನೆಯನ್ನು ಇನ್ನಷ್ಟು ಬಲಿಷ್ಠ ಗೊಳಿಸುವ : ದೇವೇಂದ್ರರ ಬುನ್ನನ್‌, ಚಿತ್ರ ವರದಿ ದಿನೇಶ್ ಕುಲಾಲ್  ವಸಾಯಿ, ಜ.28 ಗ್ರಾಮೀಣ ಭಾಗವಾದ ವಸಾಯಿ ಪರಿಸರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತುಳು ಕನ್ನಡಿಗರ ಹೆಮ್ಮೆಯ ಸಂಸ್ಥೆ ವಸಾಯಿ...
ಮುಂಬಯಿ

ಬೊರಿವಲಿ ದೇವುಲ್ಪಾಡಾದ ಶ್ರೀಬ್ರಹ್ಮ ಬೈದರ್ಕಳ ಗರೋಡಿ ವಾರ್ಷಿಕ ಮಹಾಪೂಜೆ, ಬ್ರಹ್ಮ ಬೈದರ್ಕಳ ನೇಮೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk
ಚಿತ್ರ ವರದಿ ದಿನೇಶ್ ಕುಲಾಲ್  ಮುಂಬಯಿ, ಜ.28.ಬೊರಿವಲಿ ಪೂರ್ವದ ದೇವುಲ್ನಾಡಾದ ಮಾಗಾಠಾಣೆ ಮೆಟ್ರೋ ಸ್ಟೇಷನ್ನ ಮುಂಭಾಗದಲ್ಲಿರುವ ತುಳುನಾಡಿನ ವೀರ ದೈವಗಳಾದ ಕೋಟಿ-ಚೆನ್ನಯರನ್ನು ಒಳಗೊಂಡಿರುವ ಓಂ ಶ್ರೀ ಜಗಧೀಶ್ವರೀ ಸೇವಾ ಸಮಿತಿಯ ಸಂಚಾಲಕತ್ವದ ಶ್ರೀ ಬ್ರಹ್ಮ...
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ, ಫೆ. 1ರಂದು 18ನೇ ವಾರ್ಷಿಕ ಶ್ರೀ ಶನಿ ಮಹಾ ಪೂಜೆ

Mumbai News Desk
ಥಾಣೆ ಪಶ್ಚಿಮ ಕಿಸನ್ ನಗರದ ಓದವ್ ಬಾಗ್ ನಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮಂದಿರವನ್ನು ಸ್ಥಾಪಿಸಿ, ಧಾರ್ಮಿಕ ಕಾರ್ಯದೊಂದಿಗೆ, ಸಾಮಾಜಿಕ, ಶೈಕ್ಷಣಿಕ ಸೇವೆಯಲ್ಲಿ ನಿರತವಾಗಿರುವ ಶ್ರೀ ಅಯ್ಯಪ್ಪ ಸೇವಾ ಸಮಿತಿಯು ಪ್ರತಿ ವರ್ಷ ಶ್ರೀ...
ಸುದ್ದಿ

ಮಹಾಕುಂಭ ಮೇಳಕ್ಕೆ ಹರಿದುಬಂದ ಭಕ್ತ ಸಾಗರ: ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ; ಹಲವರ ಸಾವು ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ

Mumbai News Desk
ಪ್ರಯಾಗ್​ರಾಜ್(ಉತ್ತರ ಪ್ರದೇಶ): ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದಿದೆ. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಹಲವರು...
ಮುಂಬಯಿ

ಗೋರೆಗಾಂವ್ ಪೂರ್ವ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ, 

Mumbai News Desk
ದಾನಿಗಳ ಸಹಕಾರದಿಂದ ಸುದೀರ್ಘ ಕಾಲ ಧಾರ್ಮಿಕ ಸೇವೆ – ರಘು ಮೂಲ್ಯ, ಗೋರೆಗಾಂವ್ ಚಿತ್ರ ವರದಿ ದಿನೇಶ್ ಕುಲಾಲ್, ಮುಂಬಯಿ :  ಆರು ದಶಕಗಳಿಂದ ಇಲ್ಲಿನ ಪರಿಸರದ ಹಾಗೂ ನಗರದ ವಿವಿದೆಡೆಯಿಂದ ಭಕ್ತಾಬಿಮಾನಿಗಳು ಆಗಮಿಸಿ...
ಮುಂಬಯಿ

ಶ್ರೀ ಮಹಾ ವಿಷ್ಣು ಮಂದಿರ ಡೊಂಬಿವಲಿ, ಇದರ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk
ಶ್ರೀ ಮಹಾ ವಿಷ್ಣು ಮಂದಿರ ಡೊಂಬಿವಲಿ ಇದರ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ ಜನವರಿ 26 ರಂದು ಮಂದಿರದ ಸಭಾಗೃಹದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪ್ರಾರಂಭದಲ್ಲಿ ಅರ್ಚಕರಾದ ಶ್ರೀ ಚಂದ್ರಶೇಖರ ಸಾಲಿಯಾನ್ ಅವರು...
ಸುದ್ದಿ

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಧರಣಿ ಎಚ್ಚರಿಕೆಯ ಬಳಿಕ, ಪರಿಶೀಲನೆ ನಡೆಸಿದ ಬೆಂಗಳೂರು ಪ್ರಾದೇಶಿಕ ಅಧಿಕಾರಿ

Mumbai News Desk
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂತೆಕಟ್ಟೆ ಅಂಡರ್ ಪಾಸ್ ಅವ್ಯವಸ್ಥೆ, ಕಾಪು ಕ್ಷೇತ್ರದ ಉಚ್ಚಿಲ ಪೇಟೆಯಲ್ಲಿ ನಿರಂತರ ಅಪಘಾತ, ವಿಪರೀತ ಸಾವು – ನೋವುಗಳ ಬಗ್ಗೆ ನಿರಂತರವಾಗಿ ಹೆದ್ದಾರಿ ಪ್ರಾಧಿಕಾರದ ಗಮನ ಸೆಳೆಯುತ್ತಿದ್ದ ಸಂಸದ ಕೋಟ...
ಮುಂಬಯಿ

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ – ವಾರ್ಷಿಕ ವಿಹಾರ ಕೂಟ

Mumbai News Desk
ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ, ಇದರ ವಾರ್ಷಿಕ ವಿಹಾರಕ್ಕೂಟವು ಜನವರಿ 25 ಮತ್ತು 26ರಂದು ಎರಡು ದಿನಗಳ ಕಾಲ ನ್ಯೂ ಮುಂಬೈ, ಪನ್ವೆಲ್ ಮಾನ್ಸಿ ಫಾರ್ಮ್ ಅಂಡ್ ರೆಸಾರ್ಟ್ ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ...
ಪ್ರಕಟಣೆ

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk
ಮುಂಬಯಿ, ಜ. 27:ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮವು ಜ. 30ರಂದು ಗುರುವಾರ ಸಂಸ್ಥೆಯ ಕಚೇರಿಯಲ್ಲಿ ( G-8, Shree Mahadev Nagar CHSL, Nr. Sai Darbar Temple,...
ಮುಂಬಯಿ

ಮುಂಬಯಿ : ಫೆ. 1ರಿಂದ ಆಟೋರಿಕ್ಷಾ, ಟ್ಯಾಕ್ಸಿ ದರ 3ರೂ. ಏರಿಕೆ.

Mumbai News Desk
ಆಟೋರಿಕ್ಷಾ ಮತ್ತು ಕಪ್ಪು -ಹಳದಿ ಟ್ಯಾಕ್ಸಿಯಲ್ಲಿ ನಿಮ್ಮ ಪ್ರಯಾಣವು ಫೆಬ್ರವರಿ ಒಂದರಿಂದ ದುಬಾರಿಯಾಗಲಿದೆ.ಮುಂಬೈ ಮಹಾನಗರ ಪ್ರದೇಶ ಸಾರಿಗೆ ಪ್ರಾಧಿಕಾರ ( MMRTA) ಜನವರಿ 23 ರಂದು ಆಟೋ ರಿಕ್ಷಗಳು ಮತ್ತು ಟ್ಯಾಕ್ಸಿಗಳ ದರ ಹೆಚ್ಚಳದ...