ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ “ಲೀಡಿಂಗ್ ಬ್ಯಾಂಕ್ ಅವಾರ್ಡ್ “
ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು. ಈ...

