ಶ್ರೀ ಮದ್ಭಾರತ ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ಮಂದಿರದ 22ನೇ ಪ್ರತಿಷ್ಟಾ ಮಹೋತ್ಸವ.
ಅಂಧೇರಿ ಪಶ್ಚಿಮ ದಲ್ಲಿರುವ ಶ್ರೀ ಮದ್ಭಾರತ ಮಂಡಳಿಯ ಶ್ರೀ ಲಕ್ಷ್ಮಿ ನಾರಾಯಣ ಮಂದಿರದ 22ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವವು ಮಾ29 ಶುಕ್ರವಾರದಂದು. ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಂದಿರದ ಪ್ರಧಾನ...

