ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”
“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು” -ಡಾ.ಕೆ.ಪ್ರಕಾಶ್ ಶೆಟ್ಟಿ , ಚಿತ್ರ ವರದಿ : ದಿನೇಶ್ ಕುಲಾಲ್ ಉದ್ಯಮಿ, ಸಮಾಜಸೇವಕ, ಮಹಾದಾನಿ ಎಂ.ಆರ್.ಜಿ.ಗ್ರೂಪ್ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿಯವರು 2019ರಿಂದ...

