ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ
ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ ವಸಯಿ ಭಜನಾ ಮಂಡಳಿಯ ಸದಸ್ಯರು ಪಂ. ನಾಗರಹಳ್ಳಿ ಪ್ರಹ್ಲಾದಚಾರ್ ಆಶೀರ್ವಾದದೊಂದಿಗೆ ಫೆ. 26ರಂದು ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆಯನ್ನು ಸೇವೆಯ...

